ಆನ್‌ಲೈನ್, ಹೆಲ್ಪ್ ಡೆಸ್ಕ್ ಸೌಲಭ್ಯ
Team Udayavani, May 26, 2020, 5:32 AM IST
ಸಾಂದರ್ಭಿಕ ಚಿತ್ರ.
ಕಾಸರಗೋಡು: ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳೂ ಚಟುವಟಿಕೆ ಆರಂಭಿಸಿದ್ದರೂ, ಸೇವೆಗಳಿಗಾಗಿ ಸಾರ್ವಜನಿಕರು ಈಗ ಕಚೇರಿಗಳಿಗೆ ಆಗಮಿಸುವಂತಿಲ್ಲ. ಆನ್‌ಲೈನ್ ಮೂಲಕ ಸೇವೆ ಒದಗಿಸಲು ಮತ್ತು ಹೆಲ್ಪ್ ಡೆಸ್ಕ್ ಮೂಲಕ ಜನತೆಗೆ ಉತ್ತರ ನೀಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಹುಸೂರ್ ಶಿರಸ್ತೇದಾರರಿಗೆ ಹೊಣೆ ನೀಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್-19 ಕೋರ್ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಡಾ| ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು.
ಉಪ ಜಿಲ್ಲಾಧಿಕಾರಿ ಅರುಣ್ ಕೆ.ವಿಜಯನ್, ಹೆಚ್ಚುವರಿ ದಂಡನಾಧಿಕಾರಿ ಎನ್. ದೇವಿದಾಸ್, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಎ.ಟಿ. ಮನೋಜ್, ಇತರ ಜಿಲ್ಲಾ ಮಟ್ಟದ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.