ಕಾಸರಗೋಡಿನಲ್ಲಿ ಆಪರೇಶನ್ ಫೋಕಸ್ : 134 ಟೂರಿಸ್ಟ್ ಬಸ್‌ಗಳು ವಶಕ್ಕೆ
Team Udayavani, Oct 9, 2022, 10:06 AM IST
ಕಾಸರಗೋಡು : ಪಾಲ್ಘಟಿನ ವಡಕಾಂಚೇರಿಯಲ್ಲಿ ಟೂರಿಸ್ಟ್ ಬಸ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಾವಿಗೀಡಾದ ಘಟನೆಗೆ ಸಂಬಂಧಿಸಿ ರಾಜ್ಯ ಮೋಟಾರ್ ವಾಹನ ಇಲಾಖೆ ಆರಂಭಿಸಿರುವ ಆಪರೇಶನ್ ಫೋಕಸ್ -3 ಕಾರ್ಯಾಚರಣೆಯಂತೆ ಕಾಸರಗೋಡು ಜಿಲ್ಲೆಯ ಎರಡು ಬಸ್‌ಗಳ ಸಹಿತ 134 ಟೂರಿಸ್ಟ್ ಬಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದಕ್ಕೆ ಸಂಬಂಧಿಸಿ ಒಟ್ಟು 2,38,500 ರೂ. ದಂಡ ವಸೂಲಿ ಮಾಡಲಾಗಿದೆ.
ಇದನ್ನೂ ಓದಿ : ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರ ಅಧಿಕಾರ ಮೊಟಕಿಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.