ಸ್ವರ್ಗ ಶಾಲೆ: ವಿಶೇಷ ತರಕಾರಿ ತೋಟ, ಬೆಳೆ ಕೊಯ್ಲು


Team Udayavani, Jan 30, 2019, 12:50 AM IST

swarga.jpg

ಸ್ವರ್ಗ: ಸ್ವರ್ಗ ಸ್ವಾಮಿ ವಿವೇಕಾನಂದ ಎಯುಪಿ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಸಂರಕ್ಷಣ ಯಜ್ಞದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಎಳವೆಯಲ್ಲಿಯೇ ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಬೆಳೆಸುವ ಉದ್ದೇಶದಿಂದ ಇಕೋ ಕ್ಲಬ್‌ ನೇತೃತ್ವದಲ್ಲಿ ವಿಶೇಷ ತರಕಾರಿ ತೋಟ ಮಾಡಲಾಗಿದ್ದು ಬೆಳೆ ಕೊಯ್ಲು  ನಡೆಯಿತು.

ವಿವಿಧ  ತರಕಾರಿಗಳಾದ  ಪಡುವಲ, ತೊಂಡೆ, ಅಲಸಂಡೆ ಮೊದಲಾದ ತರಕಾರಿ ಕೃಷಿಯು ಶಾಲಾ ಪರಿಸರದಲ್ಲಿ ಆಕರ್ಷಣೆಯಾಗಿದೆ. ಪ್ರಥಮ ಬಾರಿ  ಬೆಳೆಸಲಾದ ಸೌತೆಯು  ಉತ್ತಮ ಫಸಲು ನೀಡಿದ್ದು , ಹೊಸ ಬೆಳೆ ಹೂಕೋಸು ಹೂ ಬಿಟ್ಟು   ಕೃಷಿಯೋಗ್ಯವೆನಿಸಿದೆ. ಕ್ಯಾಬೇಜು ಸೊಂಪಾಗಿ ಬೆಳೆದಿದ್ದು ಇನ್ನು ಕೆಲವು ದಿನಗಳಲ್ಲಿ ಫಲ ನೀಡುವ ನಿರೀಕ್ಷೆಯಿದೆ.

ಎಣ್ಮಕಜೆ ಕೃಷಿ ಭವನದ ಸಹಕಾರದೊಂದಿಗೆ ಪರಿಸರ ಕ್ಲಬ್‌ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ತರಕಾರಿ ತೋಟ ಬೆಳೆಸುವಲ್ಲಿ  ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯ ಶಿಕ್ಷಕಿ ಹೇಳುತ್ತಾರೆ. 

ಇದೀಗ ಶಾಲೆಯ ಮಧ್ಯಾಹ್ನದ ಭೋಜನಕ್ಕೆ ಬೇಕಾದ ತರಕಾರಿಗಳು ಇಲ್ಲಿಯೇ ಲಭಿಸುತ್ತಿವೆ ಎನ್ನುತ್ತಾರೆ. 
ಶಾಲಾ ಆವರಣದಲ್ಲಿ  ಹಲವಾರು ಗಿಡ ಮರಗಳಿದ್ದು  ಅದರ ಹೆಸರುಗಳನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಲಗತ್ತಿಸಿದ್ದಾರೆ. ತರಕಾರಿ ಕೃಷಿ ತೋಟ ಬೆಳೆಸಲು ಸಮೀಪ ನಿವಾಸಿಗಳು, ಹಳೆವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ, ಅಧ್ಯಾಪಕ ವೃಂದ‌, ಪಿಟಿಎ, ಎಂಪಿಟಿಎ ಎಲ್ಲರೂಸಹಾಯ ನೆರವು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.