ಬದಿಯಡ್ಕ-ಪೆರ್ಲ ರಸ್ತೆ: ಸರ್ವ ಪಕ್ಷ ಸಭೆ

Team Udayavani, Jul 28, 2019, 6:33 PM IST

sabhe

ಬದಿಯಡ್ಕ:ಸತತವಾದ ಮಣ್ಣು ಕುಸಿತ ಹಾಗೂ ರಸ್ತೆಯಲ್ಲುಂಟಾದ ಬಿರುಕಿನಿಂದಾಗಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡ ಬದಿಯಡ್ಕ-ಪೆರ್ಲ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸಲು ಬದಿಯಡ್ಕದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಯಿತು. ಇಲ್ಲಿನ ಜನರು ಸಂಚಾರ ಅವ್ಯವಸ್ಥೆಯಿಂದ ಕಷ್ಟ ಪಡುವಂತಾಗಿದ್ದು ಇದಕ್ಕೆ ಸೂಕ್ತ ಪರಿಹಾರ ಕಾಣುವ ನಿಟ್ಟಿನಲ್ಲಿ ಕಾಸರಗೋಡು ಶಾಸಕ ಎನ್‌.ಎ.ನೆಲ್ಲಿಕುನ್ನು ನೇತƒತ್ವದಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ಕರೆಯಲಾಗಿತ್ತು.

ರಸ್ತೆ ತಡೆಯಿಂದಾಗಿ ಒಂದು ವಾರದಿಂದ ಇಲ್ಲಿನ ವಿದ್ಯಾರ್ಥಿಗಳು ಶಾಲೆಗೆ ತೆರಳದೆ ಮನೆಯಲ್ಲೇ ಉಳಿಯುವಂತಾಗಿದೆ. ಈ ಸಮಸ್ಯೆಗೆ ಪರಿಹಾರವೆಂಬಂತೆ ಬೆಳಗ್ಗೆ 8ರಿಂದ 9.30ವರೆಗೆ ಹಾಗೂ ಸಂಜೆ 4ರಿಂದ 5ರ ವಗೆರೆ ಪ್ರತ್ಯೇಕ ವಾಹನ ಸೌಕರ್ಯ ಏರ್ಪಡಿಸಲು ತೀರ್ಮಾನಿಸಲಾಯಿತು. ಪೆರ್ಲದಿಂದ ಮಣ್ಣು ಕುಸಿದಿರುವ ಕರಿಂಬಿಲದ ವರೆಗೂ ಕರಿಂಬಿಲ ಇನ್ನೊಂದು ಬದಿಯಿಂದ ಬದಿಯಡ್ಕ ವರೆಗೂ ಬಸ್ಸುಗಳು ಸಂಚಾರ ನಡೆಸಲಿವೆ.

ಜು.29ರಿಂದ ದಿನಂಪ್ರತಿ ಕೆ.ಎಸ್‌.ಆರ್‌.ಟಿ.ಸಿ ಸೇರಿದಂತೆ ಎಲ್ಲಾ ಬಸ್ಸುಗಳೂ ಸಹಕರಿಸಲಿರುವುದಾಗಿ ಶಾಸಕರು ತಿಳಿಸಿದರು.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ದ್ವಿಚಕ್ರ ವಾಹನಗಳಿಗೆ ಸಂಚಾರಿಸಲು ಅನುಮತಿ ನೀಡಲಾಗುವುದು. ಮಳೆ ಕಡಿಮೆಯಾದ ಕೂಡಲೆ ಮಣ್ಣು ಸರಿಸಿ ರಸ್ತೆಯನ್ನು ಸಂಚಾರ ಯೋಗ್ಯವಾಗಿಸುವುದಾಗಿ ಅವರು ತಿಳಿಸಿದರು.

ಬದಿಯಡ್ಕ ಪಂಚಾಯತ್‌ ಕಾನ್ಫರೆನ್ಸ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಂಚಾಯತ್‌ ಅಧ್ಯಕ್ಷರಾದ ಕೆ.ಕೃಷ್ಣ ಭಟ್‌, ಜನಪ್ರತಿನಿಧಿಗಳಾದ ಶ್ಯಾಮ್‌ಪ್ರಸಾದ್‌ ಮಾನ್ಯ, ಅನ್ವರ್‌ ಓಝೋನ್‌, ಮುನೀರ್‌, ಮೊಹಮ್ಮದ್‌, ಮಾಜಿ ಪಂಚಾಯತ್‌ ಅಧ್ಯಕ್ಷ ಮಾಹಿನ್‌ ಕೇಳ್ಳೋಟ್‌, ವಿವಿಧ ಪಕ್ಷಗಳ ನೇತಾರರಾದ ಕುಂಜಾರ್‌ ಮುಹಮ್ಮದ್‌ ಹಾಜಿ, ಸುಧಾಕರನ್‌, ಜೀವನ್‌ ಥೋಮಸ್‌, ನವಜೀವನ ಪ್ರೌಢಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಶ್ರಫ್‌ ಮುನಿಯೂರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.