ಪೆರಿಯ:ರಾಘವೇಶ್ವರ ಶ್ರೀಗಳಿಗೆ ಭವ್ಯ ಸ್ವಾಗತ


Team Udayavani, Apr 15, 2019, 6:30 AM IST

bhavya-swagata

ವಿದ್ಯಾನಗರ: ಗೌರಿ ಶಂಕರರು ಲೋಕ ರಕ್ಷಕರಾಗಿ ನೆಲೆಸಿರುವ ಈ ಕ್ಷೇತ್ರದ ನವೀಕರಣದಿಂದ ಈ ಪ್ರದೇಶದ ನವೀಕರಣವಾದಂತೆ. ಒಂದು ಪ್ರದೇಶದಲ್ಲಿರುವ ಭಗವಂತನ ಸಾನಿಧ್ಯವನ್ನು ಸಂರಕ್ಷಿಸುವ ಮೂಲಕ, ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸಿ ಭಜನೆ ಆರಾಧನೆಗಳ ಮೂಲಕ ಅವನ ಪ್ರೀತಿಯನ್ನು ಪಡೆಯುವುದರ ಮೂಲಕ ನೆಮ್ಮದಿಯನ್ನು ಪಡೆಯಲು ಸಾಧ್ಯ. ಅವನ ಕರುಣೆಯ ಬೆಳಕಲ್ಲಿ ಈ ಜಗತ್ತು ಬೆಳಗುತ್ತಿದೆ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಪರಮ ಪೂಜ್ಯ ಶ್ರೀರಾಘವೇಶ್ವರ ಭಾರತಿ ಮಹಾಸ್ವಾಮಿಗಳು ನುಡಿದರು.

ಅವರು ಪೆರಿಯ ಶ್ರೀ ಗೌರಿಶಂಕರ ದೇವಸ್ಥಾನದಲ್ಲಿ ಇತ್ತೀಚೆಗೆ ಜರಗಿದ ಕ್ಷೇತ್ರ ನವೀಕರಣ-ದ್ರವ್ಯಕಲಶ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಕ್ಷೇತ್ರ ಸೇವಾ ಸಮಿತಿಯ ಕಾರ್ಯದರ್ಶಿ ಪ್ರಮೋದ್‌ ಪೆರಿಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕ್ಷೇತ್ರ ಸೇವಾಸಮಿತಿಯ ಗೌರವಾ ಧ್ಯಕ್ಷರೂ ಪೆರಿಯ ಗೋಗಂಗಾ ಪಂಚ ಗವ್ಯ ಚಿಕಿತ್ಸಾ ಕೇಂದ್ರದ ಸಂಚಾಲಕರೂ ಆಗಿರುವ ವಿಷ್ಣುಪ್ರಸಾದ ಪೂಚಕ್ಕಾಡ್‌ ಅಧ್ಯಕ್ಷತೆವಹಿಸಿದ್ದರು.

ಈ ಸಂದರ್ಭದಲ್ಲಿ ಮುಳ್ಳೇರಿಯಾ ಹವ್ಯಕ ಮಂಡಲ ಪದಾಧಿಕಾರಿಗಳಾದ ಬಾಲಸುಬ್ರಹ್ಮಣ್ಯ ಭಟ್‌ ಸರ್ಪಮಲೆ, ಮಹೇಶ್‌ ಸರಳಿ, ನವನೀತಪ್ರಿಯ ಕೈಪಂಗಳ, ಮಹಾಮಂಡಲದ ಗೋವಿಂದ ಬಳ್ಳಮೂಲೆ, ವಿವಿಧ ವಲಯಗಳ ಪದಾಧಿಕಾರಿಗಳಾದ ವೈ.ವಿ.ರಮೇಶ್‌ ಭಟ್‌, ಈಶ್ವರ ಭಟ್‌ ಉಳುವಾನ, ಸುಬ್ರಹ್ಮಣ್ಯ ಭಟ್‌ ಕೆರೆಮೂಕೆ, ಗಣೇಶ್‌ ಕೋಂಗೋಟು, ಕೃಷ್ಣರಾಜ ಪುಣೂರು ಜತೆಗಿದ್ದರು. ಗಳು ಸೇರಿದ ಭಕ್ತವೃಂದದವರಿಗೆ ಅನುಗ್ರಹ ಮಂತ್ರಾಕ್ಷತೆ ಇತ್ತು ಆಶೀರ್ವದಿಸಿದರು.

ಅದ್ದೂರಿ ಸ್ವಾಗತ
ಶ್ರೀಗಳಿಗೆ ಶ್ರೀ ಕ್ಷೇತ್ರದ ಸೇವಾಸಮಿತಿ ಹಾಗೂ ಊರ ಭಕ್ತವೃಂದದ ವತಿಯಿಂದ ಚೆಂಡೆ ವಾದ್ಯ ಘೋಷ ಗಳೊಂದಿಗೆ ಅದ್ದೂರಿಯ ಸ್ವಾಗತ ನೀಡಲಾಯಿತು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.