ವಿಷ ಸೇವನೆ : ಪದವಿ ವಿದ್ಯಾರ್ಥಿನಿಯ ಸಾವು
Team Udayavani, Jun 13, 2024, 8:15 PM IST
ಉಪ್ಪಳ: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐಲ ಕುದುಪುಳು ನಿವಾಸಿ, ನಯಾಬಜಾರ್ನಲ್ಲಿ ಆಟೋ ಚಾಲಕರಾಗಿರುವ ಸುರೇಶ್ ಅವರ ಪುತ್ರಿ, ಮಂಗಳೂರಿನ ಖಾಸಗಿ ಕಾಲೇಜಿನ ದ್ವಿತೀಯ ವರ್ಷ ಪದವಿ ವಿದ್ಯಾರ್ಥಿನಿಯಾಗಿರುವ ಧನ್ಯಶ್ರೀ (19) ಸಾವಿಗೀಡಾದರು. 12 ದಿನಗಳ ಹಿಂದೆ ವಿಷ ಸೇವಿಸಿದ್ದರು. ವಿಷ ಸೇವನೆಗೆ ಕಾರಣ ತಿಳಿದು ಬಂದಿಲ್ಲ.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
Malpe: ಬೀಚ್ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.