Kasaragod ಕಳಪೆ ಹೊದಿಕೆ: ಕಾಸರಗೋಡು ಶಾಸಕರಿಂದ ಸೈಬರ್ ದೂರು ದಾಖಲು
Team Udayavani, Oct 14, 2023, 10:04 PM IST
ಕಾಸರಗೋಡು: ಆನ್ಲೈನ್ ಮೂಲಕ ಬುಕ್ ಮಾಡಿ ಖರೀದಿಸಿದ ಹೊದಿಕೆಯು ತೀರಾ ಕಳಪೆಯಾಗಿದೆ ಎಂದು ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕನ್ನು ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಶಾಸಕರು ಆನ್ಲೈನ್ನಲ್ಲಿ 1,200 ರೂ.ಯ ಹೊದಿಕೆಯನ್ನು ಬುಕ್ ಮಾಡಿದ್ದರು. ಆದರೆ ತಾನು ಬುಕ್ ಮಾಡಿದ್ದ ಹೊದಿಕೆ ಮತ್ತು ತನಗೆ ತಲುಪಿರುವ ಹೊದಿಕೆ ಹೊಂದಾಣಿಕೆಯಾಗುತ್ತಿಲ್ಲ. ತೀರಾ ಕಳಪೆ ಗುಣಮಟ್ಟವಿಲ್ಲದ ಹೊದಿಕೆಯನ್ನು ನೀಡಲಾಗಿದೆ ಎಂದು ಶಾಸಕರು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.