ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Team Udayavani, May 24, 2019, 6:01 AM IST

patrakartara-mele-halle

ಕುಂಬಳೆ: ಮರುಮತದಾನ ನಡೆದ ಪಿಲಾತರದಲ್ಲಿ ಮಾಧ್ಯಮ ವರದಿಗಾರ ಮುಜಿಬ್‌ ಮತ್ತು ಛಾಯಾ ಚಿತ್ರಗ್ರಾಹಕ ಸುನಿಲ್‌ ಕುಮಾರ್‌ರವರ ಮೇಲೆ ಸಿಪಿಎಂ ಕಾರ್ಯಕರ್ತರ ತಂಡವು ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸಿ ಕೇರಳ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಪತ್ರಕರ್ತರು ಕಾಸರಗೋಡು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರೆಸ್ ಕ್ಲಬ್ ಪರಿಸರದಿಂದ ಆರಂಭಗೊಂಡ ಮೆರವಣಿಗೆಯೂ ನಗರದ ವಿವಿದೆಡೆಗಳಿಂದ ಸಾಗಿ ಸಂಪನ್ನಗೊಂಡಿತು.ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಪಿ.ಸುರೇಶನ್‌ ಉದ್ಘಾಟಿಸಿದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಟಿ.ಎ ಶಾಫಿ ಅಧ್ಯಕ್ಷವಹಿಸಿದರು. ಪತ್ರಕರ್ತರಾದ ಮುಜಿಬ್‌, ಬಿನೋಯ್‌ಮ್ಯಾಥಯು, ರಾಜೇಶ್‌ ,ದೇವದಾಸ್‌ ಪಾರೆಕಟ್ಟೆ ಶಾಫಿ,ಅಬ್ದಲ್‌ ರೆಹಾಮನ್‌ ಆಲೂರು ಸುನಿಲ್‌ ಕುಮಾರ್‌ ಗಿರೀಶ್‌ ನೇತೃತ್ವ ವಹಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.