ಕೆಂಪು ಅಕ್ಷರಗಳಲ್ಲಿ ಪ್ರಶ್ನೆಪತ್ರಿಕೆ ಅಧ್ಯಾಪಕ ಪರಿಷತ್ ಖಂಡನೆ
Team Udayavani, Mar 13, 2023, 6:47 AM IST
ಕುಂಬಳೆ: ಕಳೆದ ಶುಕ್ರವಾರ ನಡೆದ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಮಕ್ಕಳಿಗೆ ನೀಡಿದ ಪ್ರಶ್ನೆಪತ್ರಿಕೆಯನ್ನು ಕೆಂಪು ಅಕ್ಷರಗಳಲ್ಲಿ ಮುದ್ರಿಸಲಾಗಿದ್ದು, ಶಿಕ್ಷಣ ಇಲಾಖೆಯ ಕಮ್ಯುನಿಸ್ಟೀಕರಣದ ಸಂಕೇತ ಎಂಬ ಆರೋಪ ವ್ಯಕ್ತವಾಗಿದೆ.
ಪ್ರಶ್ನೆಪತ್ರಿಕೆಗಳನ್ನು ಕಪ್ಪು ಶಾಯಿಯಲ್ಲಿ ಮುದ್ರಿಸಲಾಗುತ್ತದೆ. ಆದರೆ ಈ ಬಾರಿ ಪ್ರಥಮ ವರ್ಷದ ಹೈಯರ್ ಸೆಕೆಂಡರಿಯ ದ್ವಿತೀಯ ಭಾಷೆ ಹಿಂದಿ, ಮಲಯಾಳಂ ಮತ್ತು ಸಂಸ್ಕೃತ ವಿಷಯಗಳ ಪ್ರಶ್ನೆಪತ್ರಿಕೆಗಳನ್ನು ಆಡಳಿತ ಪಕ್ಷದ ಧ್ವಜದ ಕೆಂಪು ಬಣ್ಣದಲ್ಲಿ ಮುದ್ರಿಸಲಾಗಿದೆ. ಪ್ರಶ್ನೆಪತ್ರಿಕೆಗಳ ಬಂಡಲ್ ತೆರೆದಾಗ ಬಣ್ಣ ಬದಲಾದ ವಿಷಯ ಶಿಕ್ಷಕರಿಗೆ ತಿಳಿಯಿತು. ಇದರಿಂದ ವಿದ್ಯಾರ್ಥಿಗಳು ಕೂಡ ಅಚ್ಚರಿಗೊಂಡರು. ಶಿಕ್ಷಣ ಇಲಾಖೆಯ ಈ ಕ್ರಮವನ್ನು ದೇಶೀಯ ಅಧ್ಯಾಪಕ ಪರಿಷತ್ ಬಲವಾಗಿ ಖಂಡಿಸಿದೆ. ಶಿಕ್ಷಣವನ್ನು ರಾಜಕೀಯ ಗೊಳಿಸಿ ರುವುದನ್ನು ಪರಿಷತ್ ರಾಜ್ಯಾಧ್ಯಕ್ಷ ಪಿ.ಎಸ್. ಗೋಪಕುಮಾರ್ ಖಂಡಿಸಿ ತಪ್ಪಿತಸ್ಥರ ಮೇಲೆ ಸೂಕ್ತಕ್ರಮ ಕೈಗೊಳ್ಳಬೇಕೆಂಬುದಾಗಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.