ವಿದೇಶಗಳಿಂದ ಬಂದವರು, ಮನೆ ಮಂದಿಗೆ ನಿರ್ಬಂಧ

Team Udayavani, Mar 19, 2020, 1:49 AM IST

abroad

ಕಾಸರಗೋಡು: ಫೆಬ್ರವರಿ 20ರ ಅನಂತರ ವಿದೇಶಗಳಿಂದ, ಅನ್ಯ ರಾಜ್ಯಗಳಿಂದ ಮರಳಿರುವ ವ್ಯಕ್ತಿಗಳು, ಅವರ ಕುಟುಂಬ ಸದಸ್ಯರು ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಆದೇಶಿಸಿದ್ದಾರೆ.

ಆರಾಧನಾಲಯ ಸಹಿತ ಎಲ್ಲ ಸಾರ್ವಜನಿಕ/ಖಾಸಗಿ ಕೇಂದ್ರಗಳಲ್ಲಿ 50ಕ್ಕಿಂತ ಅಧಿಕ ಮಂದಿ ಸೇರುವುದನ್ನು 1939ರ ಮದ್ರಾಸು ಡಿಸೀಸ್‌ ಕಂಟ್ರೋಲ್‌ ಕಾಯಿದೆ 75 ಪ್ರಕಾರ ನಿಷೇಧಿಸಲಾಗಿದ್ದು ಆದೇಶ ಹೊರಡಿಸಲಾಗಿದೆ. ಆದರೆ ಇದು ಸೂಕ್ತ ರೀತಿ ಅನುಷ್ಠಾನಗೊಳ್ಳದೇ ಇದ್ದ ಪರಿಣಾಮ ಭಾರತೀಯ ದಂಡ ಸಂಹಿತೆ 269ನೇ ಕಾಯಿದೆ ಪ್ರಕಾರ ಈ ಆದೇಶ ಉಲ್ಲಂಘಿಸುವವರ ವಿರುದ್ಧ 6 ತಿಂಗಳ ಕಠಿನ ಸಜೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

409 ಮಂದಿ ನಿಗಾದಲ್ಲಿ
ಕೋವಿಡ್‌ 19 ಸೋಂಕು ಹರಡುವಿಕೆ ಸಂಬಂಧ ಜಿಲ್ಲೆಯಲ್ಲಿ 409 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 9 ಮಂದಿ ಆಸ್ಪತ್ರೆಗಳಲ್ಲೂ, 400 ಮಂದಿ ಮನೆಗಳಲ್ಲೂ ನಿಗಾದಲ್ಲಿದ್ದಾರೆ. ಹೊಸದಾಗಿ ಮೂವರನ್ನು ಆಸ್ಪತ್ರೆಯಲ್ಲಿ ನಿಗಾದಲ್ಲಿ ಇಡಲಾಗಿದೆ, 25 ಮಂದಿಯ ರಕ್ತದ ಸ್ಯಾಂಪಲ್‌ ತಪಾಸಣೆಗೆ ರವಾನಿಸಲಾಗಿದೆ. 42 ಮಂದಿಯ ಫಲಿತಾಂಶ ಇನ್ನಷ್ಟೇ ಬರಬೇಕಿದೆ.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.