ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ಹಸಿವಿನಿಂದ ಕಂಗೆಟ್ಟಿದ್ದ ಯುವಕನಿಗೆ ಸ್ಪಂದಿಸಿದ ಪ್ರಧಾನಿ

Team Udayavani, Apr 3, 2020, 12:07 PM IST

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ಕಾಸರಗೋಡು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹಸಿವಿನಿಂದ ಕಂಗೆಟ್ಟಿದ್ದ ರಾಜ್ಯದ ಹಳ್ಳಿಯೊಂದರ ಯುವಕನ ದೂರಿಗೆ ಪ್ರಧಾನಿ ಕಾರ್ಯಾಲಯ ಕೆಲವೇ ತಾಸುಗಳಲ್ಲಿ ಸ್ಪಂದಿಸಿ ಆತನ ಮನೆಗೇ ಅಕ್ಕಿಯನ್ನು ತಲುಪಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೋಯಿಕ್ಕೋಡ್‌ ಜಿಲ್ಲೆಯ ವಡಕರದ ಮಣಿಯೂರು ನಿವಾಸಿ ವೇಣುಗೋಪಾಲ್‌ ಮನೆಯಲ್ಲಿ ಅಕ್ಕಿ ಖಾಲಿಯಾಗಿತ್ತು. ದೂರವಾಣಿ ಮೂಲಕ ಸ್ಥಳೀಯ ಅಧಿಕಾರಿಗಳಿಗೆ, ರಾಜ್ಯದ ಮುಖ್ಯ ಕಾರ್ಯದರ್ಶಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯ ಹಾಗೂ ಕೊನೆಯಲ್ಲಿ ಮುಖ್ಯಮಂತ್ರಿಗೇ ಕರೆ ಮಾಡಿದರೂ ಸೂಕ್ತ ಸ್ಪಂದನೆ ದೊರಕಲಿಲ್ಲ.

ಕೊನೆಯಲ್ಲಿ ಪ್ರಧಾನಿ ಕಾರ್ಯಾಲಯಕ್ಕೆ ಕರೆ ಮಾಡಿದರು. ಅಹವಾಲನ್ನು ಆಲಿಸಿದ ಅಧಿಕಾರಿಗಳು ಈ ಹಿಂದೆ ರಾಜ್ಯದ ಅಧಿಕಾರಿಗಳು ಮತ್ತು ಸಚಿವರಿಗೆ ಕಳುಹಿಸಿದ ಇ-ಮೇಲ್‌ಗ‌ಳ ಪ್ರತಿ ಕಳುಹಿಸುವಂತೆ ಸೂಚಿಸಿದರು. ಅದರಂತೆ ಮಾ. 28ರಂದು ಅಪರಾಹ್ನ 3ಕ್ಕೆ ಪ್ರಧಾನಿ ಕಾರ್ಯಾಲಯಕ್ಕೆ ದಾಖಲೆಗಳನ್ನೆಲ್ಲ ಕಳುಹಿಸಿ ದರು. ಸಂಜೆ 5ಕ್ಕೆ ರಾಜ್ಯಪಾಲರ ಕಚೇರಿ ಅಧಿಕಾರಿಗಳು ವೇಣುಗೋಪಾಲ್‌ಗೆ ಕರೆ ಮಾಡಿ ಅಕ್ಕಿ ಪೂರೈಸುವ ಭರವಸೆ ನೀಡಿದರು. ಸಂಜೆ 7ರ ವೇಳೆಗೆ ರೇಷನ್‌ ಅಂಗಡಿ ತೆರೆದ ಅಧಿಕಾರಿಗಳು ಮನೆಗೆ ಉಚಿತವಾಗಿ ಅಕ್ಕಿಯನ್ನು ಪೂರೈಸಿದರು.

ಟಾಪ್ ನ್ಯೂಸ್

train-track

Maha Kumbh Mela 2025;ಮಂಗಳೂರು-ವಾರಾಣಸಿ ವಿಶೇಷ ರೈಲು ಸೇವೆ

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

train-track

Maha Kumbh Mela 2025;ಮಂಗಳೂರು-ವಾರಾಣಸಿ ವಿಶೇಷ ರೈಲು ಸೇವೆ

1-kalla

Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.