ಸಚಿವರಿಗೆ ರಸ್ತೆಯಲ್ಲಿ ತಡೆ: ವೈಶಾಖ್‌

Team Udayavani, Sep 14, 2020, 6:03 PM IST

ಸಚಿವರಿಗೆ ರಸ್ತೆಯಲ್ಲಿ ತಡೆ: ವೈಶಾಖ್‌

ಕಾಸರಗೋಡು: ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌ ಅವರ ರಾಜೀನಾಮೆ ಕೇಳದಿರುವುದನ್ನು ಪ್ರತಿಭಟಿಸಿ ಕೇರಳದ ಎಲ್ಲ ಸಚಿವರನ್ನು ರಸ್ತೆಯಲ್ಲಿ ತಡೆಯುವುದಾಗಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈಶಾಖ್‌ ಕೋಳ್ಳೋತ್‌ ಹೇಳಿದರು.

ಯುವ ಮೋರ್ಚಾ ಉದುಮ ಮಂಡಲ ಸಮಿತಿ ನೇತೃತ್ವದಲ್ಲಿ ಕೆ.ಟಿ. ಜಲೀಲ್‌ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪೊಯಿನಾಚಿಯಲ್ಲಿ ನಡೆದ ರಸ್ತೆ ತಡೆ ಚಳವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಮೋರ್ಚಾ ಮಂಡಲ ಅಧ್ಯಕ್ಷ ಮಹೇಶ್‌ ಗೋಪಾಲ್‌ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ವೈ. ಕೃಷ್ಣದಾಸ್‌, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸಾಗರ್‌ ಚಾತಮತ್ತ್, ಉದುಮ ಪಂಚಾಯತ್‌ ಪ್ರಧಾನ ಕಾರ್ಯದರ್ಶಿ ಮಧುಸೂದನನ್‌ ಅಡ್ಕತ್ತಬೈಲು ಮೊದಲಾದವರು ಮಾತನಾಡಿದರು.

ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್‌, ಒಬಿಸಿ ಮೋರ್ಚಾ ಉದುಮ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಎಂ. ಕೂಟ್ಟಕಣಿ, ಕೋಶಾಧಿಕಾರಿ ದಿನೇಶನ್‌ ಞಕ್ಲಿ ಮೊದಲಾದವರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

8-

Madikeri: ಕಾಡಾನೆ ದಾಳಿ-ವ್ಯಕ್ತಿ ಸಾವು : ಶಾಸಕರ ಭೇಟಿ

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Kasaragod ಭಾಗದ ಅಪರಾಧ ಸುದ್ದಿಗಳು: ಬಾಲಕನಿಗೆ ಕಿರುಕುಳ : ಫೋಕ್ಸೋ ಕೇಸು ದಾಖಲು

Kasaragod ಭಾಗದ ಅಪರಾಧ ಸುದ್ದಿಗಳು: ಬಾಲಕನಿಗೆ ಕಿರುಕುಳ : ಫೋಕ್ಸೋ ಕೇಸು ದಾಖಲು

Kumble: ಕಾರುಗಳು ಢಿಕ್ಕಿ: ಮಹಿಳೆ ಸಾವು

Kumble: ಕಾರುಗಳು ಢಿಕ್ಕಿ: ಮಹಿಳೆ ಸಾವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.