Road Mishap; ಕಾರು ಅಪಘಾತ: ಗಾಯಾಳು ಯುವಕ ಸಾವು
Team Udayavani, Aug 5, 2023, 11:20 PM IST
ಪೆರ್ಲ: ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾರೆ.
ಮಣಿಯಂಪಾರೆ ಮನ್ನಂಗುಳದ ಜಾನು ನಾಯ್ಕ ಅವರ ಪುತ್ರ ರೋಶನ್ ಎನ್.ಜೆ. (29) ಸಾವಿಗೀಡಾದವರು.
ಬೆಂಗಳೂರು ಕೇಂದ್ರೀಕರಿಸಿ ಕಾರ್ಯಾಚರಿಸುವ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿರುವ ರೋಶನ್ ಮಂಗಳೂರಿನಿಂದ ಮನೆಗೆ ಕಾರಿನಲ್ಲಿ ಬರುತ್ತಿದ್ದಾಗ ಆ. 3ರಂದು ರಾತ್ರಿ 12 ಗಂಟೆಗೆ ಅಡ್ಕಸ್ಥಳದಲ್ಲಿ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡ ರೋಶನ್ ಅವರನ್ನು ಇತರ ವಾಹನಗಳ ಪ್ರಯಾಣಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಆ. 4ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.