ಕಾಸರಗೋಡಿನ ರ್‍ಯಾಂಕ್ ವಿಜೇತ ಶ್ರೀಕೃಷ್ಣ ಶರ್ಮರಿಗೆ ನಿವೇದಿತಾ ವತಿಯಿಂದ ಸನ್ಮಾನ
Team Udayavani, Apr 18, 2019, 5:06 PM IST
ಬದಿಯಡ್ಕ : ಕರ್ನಾಟಕ ಪಿ.ಯು.ಸಿ. ವಾಣಿಜ್ಯ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದ ಬದಿಯಡ್ಕ ಸಮೀಪದ ಪೆರಡಾಲ ಕಡಪ್ಪು ನಿವಾಸಿ ಕೃಷಿಕ ಸುಬ್ರಹ್ಮಣ್ಯ ಭಟ್ – ಶಾರದಾ ದಂಪತಿಗಳ ಪುತ್ರ ಶ್ರೀಕೃಷ್ಣ ಶರ್ಮನನ್ನು ನೀರ್ಚಾಲು ನಿವೇದಿತಾ ಸೇವಾಮಿಶನ್ ವತಿಯಿಂದ ಸನ್ಮಾನಿಸಿ, ಗೌರವಧನವನ್ನು ನೀಡಲಾಯಿತು.
ನೀರ್ಚಾಲು ನಿವೇದಿತಾ ಸೇವಾ ಮಿಷನ್‌ನ ಅಧ್ಯಕ್ಷ ಜಯದೇವ ಖಂಡಿಗೆ ಪದಾಧಿಕಾರಿಗಳೊಂದಿಗೆ ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.