ಹಿಂದೂ ಐಕ್ಯ ವೇದಿಕೆ ರಾಜ್ಯಾಧ್ಯಕ್ಷೆಯಾಗಿ ಕೆ.ಪಿ. ಶಶಿಕಲಾ ಟೀಚರ್‌ ಪುನರಾಯ್ಕೆ


Team Udayavani, May 22, 2019, 6:20 AM IST

shashikala

ಕಾಸರಗೋಡು: ಹಿಂದೂ ಐಕ್ಯ ವೇದಿಕೆಯ ಕೇರಳ ರಾಜ್ಯ ಅಧ್ಯಕ್ಷೆಯಾಗಿ ಕೆ.ಪಿ.ಶಶಿಕಲಾ ಟೀಚರ್‌ ಪಟ್ಟಾಂಬಿ ಅವರನ್ನು ಪುನರಾಯ್ಕೆ ಮಾಡಲಾಗಿದೆ. ಆರನ್ಮುಳದಲ್ಲಿ ನಡೆದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಸಮ್ಮೇಳನದಲ್ಲಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಸಮ್ಮೇಳನವನ್ನು ವಾಳೂರು ತೀರ್ಥ ಸದಾಶ್ರಯಂ ಕಾರ್ಯದರ್ಶಿ ಸ್ವಾಮಿ ಗರುಡ ಧ್ವಜಾನಂದ ದೀಪಬೆಳಗಿಸಿ ಉದ್ಘಾಟಿಸಿದರು. ಹಿಂದೂ ಐಕ್ಯ ವೇದಿಕೆಯ ರಾಜ್ಯಾಧ್ಯಕ್ಷೆ ಕೆ.ಪಿ.ಶಶಿಕಲಾ ಟೀಚರ್‌ ಅಧ್ಯಕ್ಷತೆ ವಹಿಸಿದ್ದರು. ಹಿಂದೂ ಜಾಗರಣಾ ಮಂಚ್‌ನ ದಕ್ಷಿಣ ಭಾರತ್‌ ಕಾರ್ಯದರ್ಶಿ ಜಗದೀಶ್‌ ಕಾರಂತ್‌ ಮುಖ್ಯ ಭಾಷಣ ಮಾಡಿದರು. ಡಾ|ಭಾರ್ಗವ ರಾಮ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ.ಬಾಬು, ರಾಜ್ಯ ಕಾರ್ಯದರ್ಶಿ ಎಂ.ವಿ.ಮಧುಸೂದನನ್‌ ಮಾತನಾಡಿದರು.

ಇತರ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಆರಿಸಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಬ್ರಹ್ಮಚಾರಿ ಭಾರ್ಗವ ರಾಮ್‌, ಕಾರ್ಯಾಧ್ಯಕ್ಷರಾಗಿ ಕೆ.ವಿ.ಶಿವನ್‌, ಉಪಾಧ್ಯಕ್ಷರಾಗಿ ಎನ್‌.ಕೆ.ನೀಲಕಂಠನ್‌ ಮಾಸ್ತರ್‌, ಎಂ.ಪಿ.ಅಪ್ಪು , ಪಿ.ಆರ್‌.ಶಿವರಾಜನ್‌, ಪಿ.ಎಸ್‌.ಪ್ರಸಾದ್‌, ನ್ಯಾಯವಾದಿ ಪಿ.ಪದ್ಮನಾಭನ್‌, ನ್ಯಾಯವಾದಿ ಕೆ.ಹರಿದಾಸ್‌, ಕೆ.ಸುಂದರನ್‌, ನ್ಯಾಯವಾದಿ ಆರ್‌.ಎನ್‌.ಬಿನೀಶ್‌ಬಾಬು, ನಿಶಾ ಸೋಮನ್‌, ವಿ.ಎನ್‌.ಅನಿಲ್‌ಕುಮಾರ್‌, ಎಸ್‌.ಸುಧೀರ್‌, ಅಕ್ಕೀರ ಮಣಿಕಾಳಿದಾಸ್‌ ಭಟ್ಟತಿರಿ, ಸಂಘಟನಾ ಕಾರ್ಯದರ್ಶಿಯಾಗಿ ಸಿ.ಬಾಬು, ಸಹ ಸಂಘಟನಾ ಕಾರ್ಯದರ್ಶಿಯಾಗಿ ವಿ.ಸುಶಿಕುಮಾರ್‌, ಮುಖ್ಯ ಕಾರ್ಯದರ್ಶಿಗಳಾಗಿ ಇ.ಎಸ್‌.ಬಿಜು, ಆರ್‌.ವಿ.ಬಾಬು, ಕಾರ್ಯದರ್ಶಿಗಳಾಗಿ ಕಿಳಿಮಾನೂರ್‌ ಸುರೇಶ್‌, ಕೆ.ಪ್ರಭಾಕರನ್‌, ತೆಕ್ಕಡಂ ಸುದರ್ಶನನ್‌, ಪುತ್ತೂರು ತುಳಸಿ, ಕೋಶಾಧಿಕಾರಿಯಾಗಿ ಕೆ.ಅರವಿಂದಾಕ್ಷನ್‌, ಜೊತೆ ಕೋಶಾಧಿಕಾರಿಯಾಗಿ ಪಿ.ಜೋತೀಂದ್ರಕುಮಾರ್‌ ಆಯ್ಕೆ ಮಾಡಲಾಯಿತು.

ಟಾಪ್ ನ್ಯೂಸ್

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.