Kasaragod ಬಾಲಕಿಗೆ ಲೈಂಗಿಕ ಕಿರುಕುಳ : 41 ವರ್ಷ ಸಜೆ, ದಂಡ
Team Udayavani, Nov 24, 2023, 9:50 PM IST
ಕಾಸರಗೋಡು: ಒಂಭತ್ತರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆಗೆ ಸಮೀಪದ ಪೆರ್ಣೆ ಎಡನಾಡಿನ ಗೋಪಾಲಕೃಷ್ಣ (67)ನಿಗೆ ಕಾಸರಗೋಡು ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ನ್ಯಾಯಾಲಯ(ಪೋಕ್ಸೋ) ಒಟ್ಟು 41 ವರ್ಷ ಸಜೆ ಹಾಗು 21000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.ದಂಡ ಪಾವತಿಸದಿದ್ದಲ್ಲಿ ಎರಡು ತಿಂಗಳು ಹತ್ತು ದಿನ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.
2020 ಜೂನ್ 28 ರಂದು ಮನೆ ಬಳಿ ಆಟ ಆಡುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.