ಶೃಂಗೇರಿ ಶ್ರೀ ಚಾತುರ್ಮಾಸ್ಯ: ಕರಾಡ ಸಮಾಜ ಭೇಟಿ

Team Udayavani, Jul 23, 2017, 6:40 AM IST

22ksde3.gif

ಕಾಸರಗೋಡು: ವ್ಯಕ್ತಿ ಯಾವುದೇ ಧರ್ಮದಲ್ಲಿದ್ದರೂ ಧರ್ಮಾಚರಣೆ ಬಿಡಬಾರದು. ಧರ್ಮಾಚರಣೆ ಮಾಡಿದವರು ಜೀವನದಲ್ಲಿ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾ ಸ್ವಾಮಿಗಳು ಹೇಳಿದರು.

ಶೃಂಗೇರಿ ಮಠದಲ್ಲಿ ನಡೆಯುವ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮತ್ತು ತತ್ಕರಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಅವರ ಚಾತುರ್ಮಾಸ್ಯ ಪ್ರಯುಕ್ತ ಕರಾಡ ಬ್ರಾಹ್ಮಣ ಸಮಾಜ ಶೃಂಗೇರಿ ಸಂಪರ್ಕ ಸಮಿತಿ ವತಿಯಿಂದ ನಡೆದ ಗುರುದರ್ಶನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಧರ್ಮಾಚರಣೆಗೆ ಸಾಕಷ್ಟು ಅವಕಾಶಗಳಿವೆ
ಪ್ರತಿಯೊಬ್ಬರಿಗೂ ಧರ್ಮಾಚರಣೆಗೆ ಬೇಕಾದ ಸಾಕಷ್ಟು ಅವಕಾಶಗಳಿವೆ. ಆದರೆ ಅದನ್ನು ಸದುಪ ಯೋಗಪಡಿಸಿಕೊಳ್ಳುವ ಗುಣ ಹೊಂದಿರ ಬೇಕು. ಧರ್ಮದ ಆಚರಣೆ ಜೀವನದ ಪರಮಾರ್ಥ ವಾಗಬೇಕು. ಈ ಮೂಲಕ ಮನುಷ್ಯ ಜನ್ಮವನ್ನು ಸಾರ್ಥಕವಾಗಿಸಬೇಕು. ಅಲ್ಲದೆ ಧರ್ಮಾಚರಣೆ ಮಾಡುವ ಮೂಲಕ ಅಧರ್ಮದ ಕಡೆಗೆ ಹೋಗದಂತೆ ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು ಎಂದರು.

ಶಿಷ್ಯರಾದವರಿಗೆ ಗುರು ಸೇವೆ ಎಂಬುದು, ಗುರು ಗಳಾದವರಿಗೆ ಶಿಷ್ಯರನ್ನು ಹರಸುವುದು ಬಹುದೊಡ್ಡ ಕರ್ತವ್ಯ. ಗುರುಗಳು ಯಾವತ್ತೂ ಶಿಷ್ಯರ ಹಿತವನ್ನು ಬಯಸುತ್ತಾರೆ. ಅದೇ ರೀತಿ ಶಿಷ್ಯರಾದವರು ಯಾವತ್ತೂ ಗುರುಗಳಿಗೆ ವಿಧೇಯರಾಗಿರುತ್ತಾರೆ ಎಂದರು.

ಶ್ರೀ ವಿಧುಶೇಖರಭಾರತೀ ಮಹಾಸ್ವಾಮೀಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ದಲ್ಲಿ ಕರಾಡ ಬ್ರಾಹ್ಮಣ ಸಮಾಜದ ವತಿಯಿಂದ ಶೃಂಗೇರಿಯಲ್ಲಿ ಒಂದು ದಿನದ ಶಾಶ್ವತ ಅನ್ನದಾನ ಸೇವೆಗೆ 1.75 ಲಕ್ಷ ರೂ. ನಿಧಿಯನ್ನು ಶೃಂಗೇರಿಯ ಜಗದ್ಗುರುಗಳಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಆನೆಮಜಲು ವಿಷ್ಣು ಭಟ್‌, ಬಾಲಕೃಷ್ಣ ಭಟ್‌ ಕೋಳಿಕ್ಕಜೆ, ಹರೀಶ ಭಟ್‌ ಆಟಿಕುಕ್ಕೆ, ವೆಂಕಟೇಶ ಭಟ್‌, ಕರಾಡ ಬ್ರಾಹ್ಮಣ ಅಭ್ಯುದಯ ಸಂಘದ ಅಧ್ಯಕ್ಷ ಶಂಕರನಾರಾಯಣ ಭಟ್‌, ರಾಜಾರಾಂ ಪೆರ್ಲ, ರಂಗಶರ್ಮಾ ಉಪ್ಪಂಗಳ, ವಿಷ್ಣುಮೋಹನ ಐಲುಕುಂಜೆ, ರಾಜೇಶ್‌ ಮಜಕ್ಕಾರ್‌, ಗುಂಡ್ಯಡ್ಕ ಸಂಘದ ಅಧ್ಯಕ್ಷ  ಗಣೇಶ್‌ ಭಟ್‌, ಪ್ರಭಾತ್‌ ಕುರುಮುಜ್ಜಿ, ಸುಬ್ರಹ್ಮಣ್ಯ ಭಟ್‌ ಇಂದಾಜೆ, ಎಸ್‌.ವಿ. ಭಟ್‌, ಪುರುಷೋತ್ತಮ ಭಟ್‌ ಮಠದಮೂಲೆ, ರಾಧಾಕೃಷ್ಣ ಭಟ್‌ ಆನೆಮಜಲು ಹಾಗೂ ಸುಮಾರು 500 ಕರಾಡ ಬಾಂಧವರು ಭಾಗವಹಿಸಿದರು. ಬಾಲಕೃಷ್ಣ ಭಟ್‌ ಕೋಳಿಕ್ಕಜೆ ಸರ್ವ ಕರಾಡ ಬಾಂಧವರ ಕುರಿತು ಪ್ರಸ್ತಾವಿಸಿದರು. ಅನಂತರ ಎಲ್ಲ ಊರುಗಳ ಕರಾಡ ಸಮಾಜ ಬಾಂಧವರ ಸಭೆ ಜರಗಿತು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.