ಶ್ರೀ ಲಕ್ಷ್ಮೀನೃಸಿಂಹ ಕರಾವಲಂಬ ಸ್ತೋತ್ರ ಪಾರಾಯಣ
Team Udayavani, Jun 27, 2019, 5:47 AM IST
ಮುಳ್ಳೇರಿಯ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿ ಗಳವರ ಮಾರ್ಗದರ್ಶನದಲ್ಲಿ ಶ್ರೀ ಲಕ್ಷ್ಮೀನೃಸಿಂಹ ಕರಾವಲಂಬ ಸ್ತೋತ್ರ ಪಾರಾಯಣ ಮತ್ತು ವಿಷ್ಣು ಸಹಸ್ರನಾಮ ಪಾರಾಯಣ ವನ್ನು ಮುಳ್ಳೇರಿಯ ಮಂಡಲ ಮಾತೃ ವಿಭಾಗದ ನೇತೃತ್ವದಲ್ಲಿ ಕುಂಬಳೆ ವಲಯ ಮಾತೃ ವಿಭಾಗದ ಆಶ್ರಯದಲ್ಲಿ ಶಾಂತಿಪಳ್ಳ ದಲ್ಲಿರುವ ಗುರುಮೂರ್ತಿ ಅವರ ನಿವಾಸ ‘ಅಭಿರಾಮ’ದಲ್ಲಿ ಪ್ರಾರಂಭ ಮಾಡಲಾಯಿತು.
ವಲಯ ಕಾರ್ಯದರ್ಶಿ ಗೋಪಾಲಕೃಷ್ಣ ಭಟ್ ವಂದಿಸಿದರು. ಡಿ.ಪಿ. ಭಟ್, ಕೇಶವ ಪ್ರಸಾದ ಎಡಕ್ಕಾನ, ವಲಯ ಅಧ್ಯಕ್ಷ ಬಾಲಕೃಷ್ಣ ಶರ್ಮ, ವಲಯಮಾತೃ ವಿಭಾಗ ಕೃಷ್ಣ ಕುಮಾರಿ, ವಲಯ ಪದಾಧಿಕಾರಿಗಳು, ಗುರಿಕ್ಕಾರರು ಉಪಸ್ಥಿತರಿದ್ದರು
ಮಂಡಲ ಕಾರ್ಯದರ್ಶಿ ಬಾಲ ಸುಬ್ರಹ್ಮಣ್ಯ ಭಟ್ ಸರ್ಪಮಲೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕುಂಬಳೆ ವಲಯ ಶಾಂತಿಪಳ್ಳ ಘಟಕ ಗುರಿಕ್ಕಾರರಾದ ಗುರುಮೂರ್ತಿ ಇವರು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.