“ಸುಖ, ದುಃಖವನ್ನು ಸಮಾನವಾಗಿ ಸ್ವೀಕರಿಸಿದವರಿಗೆ ಮೋಕ್ಷ
Team Udayavani, Aug 3, 2017, 6:55 AM IST
ಕುಂಬಳೆ : ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 14ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ವಿದ್ವಾನ್ ಶ್ರೀ ಸುಬ್ರಹ್ಮಣ್ಯ ಅವಧಾನಿ ಗುಂಡಿಬೆ„ಲು, ಉಡುಪಿ ಇವರು ಪ್ರವಚನ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಅವರು ಶ್ರೀಕೃಷ್ಣನು ಗೀತೆಯಲ್ಲಿ ಅರ್ಜುನನಿಗೆ ತನ್ನ ಅಹಂಕಾರವನ್ನು, ಹƒದಯ ದೌರ್ಬಲ್ಯ ವನ್ನು ಮೆಟ್ಟಿ ನಿಂತು ತನ್ನ ಕರ್ತವ್ಯವನ್ನು ಹೇಗೆ ನಿಭಾಯಿಸ ಬೇಕೆಂದು ಉಪದೇಶಿಸಿ ಸುಖ, ದುಃಖವನ್ನು ಸಮಾನವಾಗಿ ಸ್ವೀಕರಿಸಿದವರಿಗೆ ಮೋಕ್ಷ ದೊರೆಯುವುದೆಂದು ವಿವರಿಸಿದರು. ಪರಮಪೂಜ್ಯ ಶ್ರೀ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.