ಜಿಲ್ಲೆಯಲ್ಲಿ ಪಬ್ಲಿಕ್ ಹೆಲ್ತ್ ಲ್ಯಾಬ್ ಆರಂಭಿಸಲು ಕ್ರಮ: ಬಶೀರ್
Team Udayavani, May 26, 2020, 5:28 AM IST
ಸಾಂದರ್ಭಿಕ ಚಿತ್ರ.
ಕಾಸರಗೋಡು: ಜಿಲ್ಲೆಯಲ್ಲಿ ಪಬ್ಲಿಕ್ ಹೆಲ್ತ್ ಲ್ಯಾಬ್ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ. ಬಶೀರ್ ತಿಳಿಸಿದರು.
ವಿದ್ಯಾನಗರದ ಜಿಲ್ಲಾ ವೆಕ್ಟರ್ ಕಂಟ್ರೋಲ್ ರೂಂ ಬಳಿಯಿರುವ ಆರೋಗ್ಯ ಇಲಾಖೆಯ ಜಾಗವನ್ನು ಈ ಲ್ಯಾಬ್ ಆರಂಭಕ್ಕೆ ಗುರುತುಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕ ತಿಳಿಸಿದರು.
ಯೋಜನೆಗಾಗಿ 125 ಲಕ್ಷ ರೂ.ನ ಆಡಳಿತಾನುಮತಿ ಲಭಿಸಿದೆ. ಜಿ. ಪಂ. ಅಧ್ಯಕ್ಷರು ಮುಖ್ಯಮಂತ್ರಿಗೆ ಸಲ್ಲಿಸಿದ್ದ ಮನವಿ ಹಿನ್ನೆಲೆಯಲ್ಲಿ ಲ್ಯಾಬ್ ಆರಂಭಕ್ಕೆ ಅನುಮತಿ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.