ಬಿಸಿಲ ಝಳಕ್ಕೆ ಬೆಂದ ಕಾರ್ಮಿಕನ ದೇಹ
Team Udayavani, Apr 2, 2019, 5:03 PM IST
ಬದಿಯಡ್ಕ : ತೀವ್ರ ಬಿಸಿಲಿನ ತಾಪದಿಂದ ಉದ್ಯೋಗ ಖಾತರಿ ಯೋಜನೆ ಕಾರ್ಮಿಕನ ದೇಹದಲ್ಲಿ ಸುಟ್ಟ ಗಾಯಗಳು ಕಾಣಿಸಿಕೊಂಡಿವೆ. ಆದೂರು 17 ನೇ ಮೈಲು ನಿವಾಸಿ ಸಂಜೀವ ಭಂಡಾರಿ (65) ಎಂಬಿವರ ದೇಹದಲ್ಲಿ ಗಾಯ ಕಾಣಿಸಿಕೊಂಡಿದೆ.
ಇತ್ತೀಚಿಗೆ ಸಂಜೀವ ಭಂಡಾರಿಯವರು ಉದ್ಯೋಗ ಖಾತರಿ ಯೋಜನೆಯ ಕೆಲಸಕ್ಕೆ ತೆರಳಿದ್ದರು. ಅಂದು ಸಂಜೆಯೊಳಗೆ ಇವರ ದೇಹದಲ್ಲಿ ಗುಳ್ಳೆಗಳು ಹಾಗೂ ಸುಟ್ಟ ರೀತಿಯ ಗಾಯಗಳು ಕಾಣಿಸಿಕೊಂಡಿದೆ. ಮುಳ್ಳೇರಿಯ ಹಾಗೂ ಕಾಸರಗೋಡು ಸರಕಾರಿ ಆಸ್ಪತ್ರೆಯಲ್ಲಿ ಬಿಸಿಲಿನ ತಾಪದ ಪರಿಣಾಮವೇ ಇವರ ದೇಹದಲ್ಲಿ ಗಾಯಗಳುಂಟಾಗಿದೆಯೆಂದು ವೈದ್ಯರು ತಿಳಿಸಿದ್ದಾರೆ.
ಸದ್ಯ ಸಂಜೀವ ಭಂಡಾರಿಯವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಡ್ಕ ಗ್ರಾ.ಪಂ. ಸದಸ್ಯೆ ಜನನಿ, ಬಿಜೆಪಿ ಪಂಚಾಯತ್ ಅಧ್ಯಕ್ಷ ವಸಂತ. ಕೆ. ಮೊದಲಾದವರು ಇವರ ಮನೆಗೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.