ತದ್ದೇಶಂ 2020 ಬಿಡುಗಡೆ: ಕಾಸರಗೋಡು ಚುನಾವಣೆ ಇ-ಪುಸ್ತಕ ಉಚಿತ ಡೌನ್ ಲೋಡ್ ಲಭ್ಯ
Team Udayavani, Dec 10, 2020, 11:10 PM IST
ಕಾಸರಗೋಡು: ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಸಂಬಂಧ ಎಲ್ಲ ಮಾಹಿತಿಗಳನ್ನು ಅಳವಡಿಸಲಾದ ಸಮಗ್ರ ಚುನಾವಣೆ ಇ-ಪುಸ್ತಕ ಬಿಡುಗಡೆಗೊಂಡಿದೆ. ಈ ಪುಸ್ತಕ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಾಧ್ಯಮ ಸಂಪರ್ಕ ಸಮಿತಿ ಸಭೆಯಲ್ಲಿ ಜಿಲ್ಲಾ ವಾರ್ತಾ ಇಲಾಖೆ ಕಚೇರಿ ಸಿದ್ಧಗೊಳಿಸಿರುವ ಇ-ಪುಸ್ತಕವನ್ನು ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ಬಿಡುಗಡೆಗೊಳಿಸಿದರು. ಜಿಲ್ಲಾ ಕಾನೂನು ಅಧಿಕಾರಿ ಕೆ. ಮುಹಮ್ಮದ್ ಕುಂಞಿ, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ., ವಾರ್ತಾ ಕಚೇರಿಯ ಸಹಾಯಕ ಸಂಪಾದಕ ಪಿ.ಪಿ. ವಿನೀಷ್, ಪ್ರಸ್ ಕ್ಲಬ್ ಕಾರ್ಯದರ್ಶಿ ಮುಹಮ್ಮದ್ ಹಾಶಿಂ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.