ಮೆಜಿಸ್ಟ್ರೇಟ್‌ ನಿಗೂಢ ಸಾವು: ಸಮಗ್ರ ತನಿಖೆ ಆಗ್ರಹಿಸಿ ಜಾಥಾ, ಧರಣಿ


Team Udayavani, Feb 22, 2017, 3:01 PM IST

dharani.jpg

ಕಾಸರಗೋಡು: ಮೆಜಿಸ್ಟ್ರೇಟ್‌ ಉಣ್ಣಿಕೃಷ್ಣನ್‌ ನಿಗೂಢ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಪಿಡಿಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮತ್ತು ಧರಣಿ ನಡೆಯಿತು.

ಜಾಥಾವನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ನಿಜಾರ್‌ ಮೆಹ್ತಾರ್‌ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ರಶೀದ್‌ ಮುಟ್ಟಂದಲ ಅಧ್ಯಕ್ಷತೆ ವಹಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಬಶೀರ್‌, ರಾಜ್ಯ ಕಾರ್ಯದರ್ಶಿ ಗೋಪಿ ಕುದಿರಕ್ಕಲ್‌, ಮಾನವ ಹಕ್ಕು ಕಾರ್ಯಕರ್ತ ಪಿಜೋ ಜೋಸೆಫ್‌, ಎಂ.ಕೆ.ಇ.ಅಬ್ಟಾಸ್‌, ಸಖಾಫ್‌ ತಂಙಳ್‌, ಖಾಲಿದ್‌ ಬೆಂಡಿಚ್ಚಾಲ್‌, ಜಾಫರ್‌ ಪೊಸೋಟು, ಮೊಹಮ್ಮದಲಿ ಕಾಂಞಂಗಾಡ್‌, ಎಂ.ಟಿ.ಆರ್‌.ಹಾಜಿ, ಬಶೀರ್‌ ಮೂಲೆಯಡ್ಕಂ, ಉಬೈದ್‌ ಮುಟ್ಟಂತಲ, ಅಬ್ದುಲ್‌ ರಹಿಮಾನ್‌ ಪುತ್ತಿಗೆ, ಕರೀಂ ಪೈವಳಿಕೆ ಮೊದಲಾದವರು ಮಾತನಾಡಿದರು.

ಜಿಲ್ಲಾ ಕಾರ್ಯದರ್ಶಿ ಯೂನಸ್‌ ತಳಂಗರೆ ಸ್ವಾಗತಿಸಿದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.