“ರಂಗಪ್ರಸಂಗ-5′ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Jul 7, 2017, 3:45 AM IST
ಕಾಸರಗೋಡು: ಸಿರಿ ಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೊಡು ಸಂಸ್ಥೆಯು ನಡೆಸಿಕೊಂಡು ಬರುತ್ತಿರುವ ರಂಗ ಪ್ರಸಂಗ ಸರಣಿ ಕಾರ್ಯಕ್ರಮದ ಐದನೇ ಕಾರ್ಯಕ್ರಮ “ರಂಗಪ್ರಸಂಗ-5′ ಅಧ್ಯಯನ ಯೋಗ್ಯ ಯಕ್ಷಗಾನ ಪ್ರದರ್ಶನವು ಬೆಂಗಳೂರಿನಲ್ಲಿ ಶ್ರೀ ರಾಮ ಕಲಾಸಂಘ ಕೋಣನ ಕುಂಟೆ ಹಾಗೂ ಶ್ರೀ ಪಾಂಚಜನ್ಯ ಯಕ್ಷಗಾನ ಕಲಾಸಂಘ ನೇರಳಕಟ್ಟೆ’ ಸಂಸ್ಥೆಗಳ ಸಹಕಾರಗೊಂದಿಗೆ ಜುಲೈ 16 ಆದಿತ್ಯವಾರ ಅಪರಾಹ್ನ 2ರಿಂದ ಜೆ.ಪಿ.ನಗರ. ಕೋಣನಕುಂಟೆ ಶ್ರೀ ಲಕ್ಷಿ$¾à ನರಸಿಂಹ ಧಾರ್ಮಿಕ ಸಭಾಂಗಣದಲ್ಲಿ ಜರಗಲಿದೆ.
ಆ ಬಗೆಗಿನ ಆಮಂತ್ರಣ ಪತ್ರಿಕೆಯನ್ನು ಕಾಸರಗೋಡು ಸರಕಾರೀ ಕಾಲೇಜಿನ ಯಕ್ಷಗಾನ ಅಧ್ಯಯನ ಪೀಠದ ನಿರ್ದೇಶಕರಾದ ಡಾ| ರತ್ನಾಕರ ಮಲ್ಲಮೂಲೆ ಕಾಸರಗೋಡಿನಲ್ಲಿ ಬಿಡುಗಡೆ ಗೊಳಿಸಿದರು. ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟದ ನಿರ್ದೇಶಕ ರಮೇಶ ಕೆ.ವಿ., ಹಿರಿಯ ಸಾಹಿತಿ, ಕವಿ ರಾಧಾಕೃಷ್ಣ ಉಳಿಯತ್ತಡ್ಕ, ಪ್ರಶಾಂತ ಹೊಳ್ಳ ನೀರಾಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.