144 ಸೆಕ್ಷನ್: ಕೊಡಗಿನ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್; ಮೀಸಲು ಪೊಲೀಸ್ ಪಡೆ ನಿಯೋಜನೆ

Team Udayavani, Aug 24, 2022, 4:31 PM IST

144 ಸೆಕ್ಷನ್: ಕೊಡಗಿನ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್; ಮೀಸಲು ಪೊಲೀಸ್ ಪಡೆ ನಿಯೋಜನೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯನ್ನು ಅಧಿಕ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ನಿಷೇಧಾಜ್ಞೆ ನಿಯಮ ಉಲ್ಲಂಘಿಸದಂತೆ ಪೊಲೀಸರು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡುತ್ತಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವ ಕಾಂಗ್ರೆಸ್ ಮತ್ತು ಬಿಜೆಪಿ ಆ.26 ರಂದು ಮಡಿಕೇರಿಯಲ್ಲಿ ಪ್ರತಿಭಟನಾ ಸಮಾವೇಶ ನಡೆಸುವ ಕುರಿತು ಹೇಳಿಕೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆ.24 ರ ಬೆಳಗ್ಗೆ 6 ರಿಂದ ಆ.27 ರ ಸಂಜೆ 6 ಗಂಟೆಯವರೆಗೆ ಕೊಡಗಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿ ತಪ್ಪಿಸಲು ಯತ್ನ,ಗುಂಡು ಹಾರಿಸಿ ದರೋಡೆಕೋರರ ಬಂಧನ

ಆ.24 ರ ಮಧ್ಯರಾತ್ರಿ 12 ಗಂಟೆಯಿಂದ ಆ.26 ರ ಮಧ್ಯ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜಿಲ್ಲೆಯ ಗಡಿ ಭಾಗದ ಎಲ್ಲಾ ಚೆಕ್‌ಪೋಸ್ಟ್ ಗಳ  ಸೂಕ್ತ ತಪಾಸಣೆ ಹಾಗೂ ಭದ್ರತೆ ನೀಡಲಾಗಿದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ ಕಡೆಗಳಿಂದ ಸೂಕ್ತ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲೆಗೆ ಕರೆಸಿಕೊಂಡು ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಕಾನೂನು ಉಲ್ಲಂಘಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಡೆದಿದೆ.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.