ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

Team Udayavani, Oct 25, 2021, 2:12 PM IST

ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲು ಕಂಡ ಹಿನ್ನಲೆಯಲ್ಲಿ ಮನನೊಂದ ಹಿರಿಯ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು. ಭಾನುವಾರ ರಾತ್ರಿ ಟಿ.ವಿಯಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಉದಯ ಅವರನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟೊತ್ತಿಗಾಗಲೆ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದರು.

ಕ್ರೀಡಾಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದ ಉದಯ ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.