ತುಳು ಭವನ ಪರಿಸರ: ಸಮಾಜಘಾತಕರ ಹಾವಳಿ


Team Udayavani, Mar 6, 2019, 1:00 AM IST

tulu-bhavana.jpg

ಮಂಜೇಶ್ವರ: ಹೊಸಂಗಡಿ ಸಮೀಪದ ದುರ್ಗಿಪಳ್ಳದಲ್ಲಿ ತುಳು ಅಕಾಡೆಮಿಯ ನೂತನ ತುಳು ಭವನ ನಿರ್ಮಾಣಕ್ಕೆ ಕಳೆದ ಬುಧವಾರ ರಾಜ್ಯ ವಿಧಾನ ಸಭಾ ನಾಯಕ ರಾಮಕೃಷ್ಣನ್‌ ಶಿಲಾನ್ಯಾಸ ನೆರವೇರಿಸಿದ್ದರು. 

ನೀಲ ನಕಾಶೆ ಬ್ಯಾನರ್‌ಗೆ ಹಾನಿ
ತುಳು ಅಕಾಡೆಮಿಯ ತುಳು ಭವನಕ್ಕಾಗಿ  ಕಡಂಬಾರ್‌ ಗ್ರಾಮದ ದುರ್ಗಿಪಳ್ಳದಲ್ಲಿ ಒಂದು ಎಕರೆ ಸ್ಥಳವನ್ನು ಸರಕಾರ ಮಂಜೂರು ಮಾಡಿತ್ತು. ಆದರೆ ರವಿವಾರ ರಾತ್ರಿ ತುಳು ಭವನ ನಿರ್ಮಾಣ ಪರಿಸರದಲ್ಲಿ ಸ್ಥಾಪಿಸಲಾಗಿದ್ದ ತುಳು ಭವನದ ನೀಲನಕಾಶೆಯ ಬ್ಯಾನರ್‌ನ್ನು ಸಮಾಜದ್ರೋಹಿಗಳು ಹರಿದು ಹಾಕಿದ ಸ್ಥಿತಿಯಲ್ಲಿ ಕಂಡುಬಂದಿದೆ.

ಬಟ್ಟೆಯಲ್ಲಿ ತಯಾರಿಸಿದ ಬ್ಯಾನರ್‌ ಕೂಡ ಹರಿದು ಹಾಕಲಾಗಿದೆ. ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ  ಒಂದು ಚೂರಿ ಪತ್ತೆಯಾಗಿದ್ದು ಅಪರಾಧಿಗಳನ್ನು ಪತ್ತೆಯಾಗಿದೆ. ಇದಲ್ಲದೆ ಸ್ಥಳದಲ್ಲಿ ಕೆಲವು ಕಿಡಿಗೇಡಿಗಳು  ಮಾಲಿನ್ಯಗಳನ್ನು ಕೂಡ ನಿಕ್ಷೇಪಿಸುತ್ತಿದ್ದಾರೆ. ಸಮಾಜ ದ್ರೋಹಿಗಳನ್ನು ಮಟ್ಟ ಹಾಕಲು ಪೊಲೀಸರು ತಯಾರಾಗಬೇಕೆಂದು ಅಕಾಡೆಮಿ ಕಾರ್ಯದರ್ಶಿಗಳು ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.