ಉದ್ಯಾವರ ಗುಡ್ಡೆ ಶಾಲೆ: ಹೆಣ್ಮಕ್ಕಳ ವಿಶ್ರಾಂತಿ ಕೊಠಡಿ ಉದ್ಘಾಟನೆ


Team Udayavani, Jul 6, 2019, 5:38 AM IST

05KSDE7

ಮಂಜೇಶ್ವರ: ಉದ್ಯಾವರ ಗುಡ್ಡೆ ಸರಕಾರಿ ಪ್ರೌಢ ಶಾಲೆಗೆ ಕಾಸರ ಗೋಡು ಜಿ. ಪಂ. ವತಿಯಿಂದ ನೂತನವಾಗಿ ನಿರ್ಮಿಸಿದ ಹೆಣ್ಮಕ್ಕಳ ವಿಶ್ರಾಂತಿ ಕೊಠಡಿಯನ್ನು ಜಿ.ಪಂ. ಅಧ್ಯಕ್ಷ ಎ.ಜಿ.ಸಿ.ಬಶೀರ್‌ ಉದ್ಘಾಟಿಸಿದರು.

2018-19ನೇ ಜಿಲ್ಲಾ ಪಂಚಾಯತ್‌ ವಾರ್ಷಿಕ ಯೋಜನೆಯ ಭಾಗವಾಗಿ ಶಾಲೆಯ ಹೆಣ್ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆಯನ್ನೊಳಗೊಂಡ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಎ.ಜಿ.ಸಿ. ಬಶೀರ್‌ ಮಕ್ಕಳ ವಿದ್ಯಾ ಭ್ಯಾಸದ ಪ್ರಗತಿಗಾಗಿ ಭೌತಿಕ ಸೌಕರ್ಯ ಗಳನ್ನು ನೀಡುವ ಪ್ರಯತ್ನ ಮಾಡುವುದರ ಜತೆಗೆ ಜಿಲ್ಲಾ ಪಂಚಾಯತ್‌ ವತಿಯಿಂದ ಸೋಲಾರ್‌ ಪ್ಯಾನಲ್ ಅಳವಡಿಸುವುದಕ್ಕೆ ಅನುದಾನ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್‌ ವಹಿಸಿದ್ದರು.

ಉದ್ಯಾವರ ಶಾಲೆಯಲ್ಲಿ ಮುಖ್ಯೋ ಪಾಧ್ಯಾಯರಾಗಿದ್ದು ಪ್ರಸ್ತುತ ಜಿಲ್ಲಾ ವಿದ್ಯಾಧಿಕಾರಿ ನಂದಿಕೇಶನ್‌, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ವಿ., ಕಾಸರಗೋಡು ಜಿಲ್ಲಾ ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಶಾನವಾಸ್‌ ಪಾದೂರ್‌, ನಿವೃತ್ತ ಮುಖ್ಯೋಪಾಧ್ಯಾಯ ಪಾಂಡು ರಂಗ ಎಚ್. ಕಾರ್ಯಕ್ರಮಕ್ಕೆ ಶುಭ ಹಾರೈಸಿ ದರು. ಪಿ.ಇ.ಸಿ. ಕಾರ್ಯ ದರ್ಶಿ ಭಾಸ್ಕರ ಶೆಟ್ಟಿಗಾರ್‌, ಪಿಟಿಎ ಅಧ್ಯಕ್ಷ ಅಬ್ದುಲ್ ರಝಾಕ್‌, ಯುಸುಫ್‌ ಜಮಾಲ್, ಹಂಝ ಸಭೆಯಲ್ಲಿಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಉದಯಕುಮಾರಿ ಪ್ರಾಸ್ತಾವಿಕ ನುಡಿ ಗಳೊಂದಿಗೆ ಸ್ವಾಗತಿಸಿದರು. ಸ್ಟಾಫ್‌ ಸೆಕ್ರೆಟರಿ ರಾಜೇಶ್‌ ವಂದಿಸಿದರು. ಗುರುರಾಜ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.