Uppala ನವಜಾತ ಶಿಶುವನ್ನು ಗದ್ದೆ ನೀರಲ್ಲಿ ಮುಳುಗಿಸಿ ಕೊಂದ ತಾಯಿ!
Team Udayavani, Sep 12, 2023, 11:20 PM IST
ಕುಂಬಳೆ: ತಾಯಿಯೊಬ್ಬಳು ತನ್ನ ಒಂದೂವರೆ ತಿಂಗಳ ಹೆಣ್ಣು ಶಿಶುವನ್ನು ಗದ್ದೆಯ ನೀರಲ್ಲಿ ಮುಳುಗಿಸಿ ಕೊಂದ ಹೃದಯವಿದ್ರಾವಕ ಘಟನೆ ಗುರುವಾರ ಸಂಜೆ ಉಪ್ಪಳದಲ್ಲಿ ಸಂಭವಿಸಿದೆ.
ಮಂಗಲ್ಪಾಡಿಯ ಪಚ್ಲಂಪಾರೆ ಕಾಲನಿ ನಿವಾಸಿ ಸುಮಂಗಲಿ – ಸತ್ಯನಾರಾಯಣ ದಂಪತಿಯ ಪುತ್ರಿ ಸಾವೀಗೀಡಾದ ಮಗು. ಆರೋಪಿ ತಾಯಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.