ಮಡಿಕೇರಿಆನೆ ದಾಳಿ: ಮನೆಯ ಬಳಿ ನಿಲ್ಲಿಸಿದ್ದ ಕಾರನ್ನು ಹೆದ್ದಾರಿಗೆ ತಳ್ಳಿಟ್ಟ ಕಾಡಾನೆ
Team Udayavani, Apr 9, 2023, 7:17 AM IST
ಮಡಿಕೇರಿ: ಕಾಡಾನೆಯೊಂದು ಮನೆ ಮುಂದೆ ನಿಲ್ಲಿ ಸಿದ್ದ ಕಾರುಗಳ ಮೇಲೆ ದಾಳಿ ಮಾಡಿರುವ ಘಟನೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಮೆಟ್ಟಳ್ಳದಲ್ಲಿ ನಡೆದಿದೆ.
ಸ್ವಿಫ್ಟ್ ಮತ್ತು ಸ್ಯಾಂಟ್ರೋ ಕಾರಿನ ಮೇಲೆ ದಾಳಿ ಮಾಡಿದ ಕಾಡಾನೆ ಸಾನಿಫ್ ಅವರ ಸ್ವಿಫ್ಟ್ ಕಾರನ್ನು ಪಕ್ಕದಲ್ಲೇ ಇದ್ದ ಹೆದ್ದಾರಿವರೆಗೆ ತಳ್ಳಿಕೊಂಡು ಬಂದಿದೆ. ಅನಂತರ ಅಲ್ಲಿಂದ ಕಾಡಾನೆ ತೆರಳಿದ್ದು, ಕಾರಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.