ವಿಶ್ವ ಮಾತೃ ಭಾಷಾ ದಿನಾಚರಣೆ
Team Udayavani, Feb 23, 2017, 3:51 PM IST
ಕಾಸರಗೋಡು: ಪೆರ್ಲದ ಮಾದರಿ ವಿಕಸನ ವಿದ್ಯಾ ಕೇಂದ್ರದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣಾ ಕಾರ್ಯಕ್ರಮ ನಡೆಯಿತು.
ಎಣ್ಮಕಜೆ ಗ್ರಾಮ ಪಂಚಾಯತ್ ಸದಸ್ಯೆ ಶಾರದಾ ವೈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು. ಎಣ್ಮಕಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್ ಉದ್ಘಾಟಿ ಸಿದರು. ಕ್ಷೇಮ ಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಉದಯ ಚೆಟ್ಟಿಯಾರ್, ಪಂಚಾಯತ್ ಸದಸ್ಯರಾದ ಮಲ್ಲಿಕಾ ರೈ, ಸತೀಶ್ ಕುಲಾಲ್ ನಲ್ಕ, ಐತ್ತಪ್ಪ ಕುಲಾಲ್, ಪುಷ್ಪಾ ಶೇಣಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಕೃಷ್ಣ ಮಾಸ್ತರ್ ಪೆಲ್ತಾಜೆ ಮಾತೃ ಭಾಷೆಯಿಂದ ಸಂಸ್ಕೃತಿ ಅನಾವರಣಗೊಳ್ಳುತ್ತದೆ. ಮಾತೃ ಭಾಷೆ ಎನ್ನುವುದು ಹೆತ್ತ ತಾಯಿಗೆ ಸಮಾನ. ಹತ್ತು ಭಾಷೆಗಳನ್ನು ಮಾತನಾಡಿದರೂ ಹೆತ್ತ ಭಾಷೆಗೆ ಪ್ರಥಮ ಆದ್ಯತೆಯನ್ನು ನೀಡಬೇಕಾದುದು ನಮ್ಮ ಮೂಲ ಕರ್ತವ್ಯ ಎಂದರು. ಕಾರ್ಯಕ್ರಮದಲ್ಲಿ ಸಾಕ್ಷರತಾ ಜಿಲ್ಲಾ ಪ್ರೇರಕ್ ಪರಮೇಶ್ವರ ನಾಯ್ಕ ಸ್ವಾಗತಿಸಿದರು. ಸಿಡಿಯಸ್ ಅಧ್ಯಕ್ಷೆ ಯಾಸ್ಮಿನ್ ಎಂ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.