“ಯೋಗದಿಂದ ಆರೋಗ್ಯ,ಮನಸ್ಸು ಸದೃಢ’

ಕಾಟುಕುಕ್ಕೆ: ಎನ್‌ಎಸ್‌ಎಸ್‌ ನೇತೃತ್ವದಲ್ಲಿ ಯೋಗ ದಿನಾಚರಣೆ

Team Udayavani, Jun 25, 2019, 5:25 AM IST

24KSDE5

ಕಾಟುಕುಕ್ಕೆ: ಯೋಗವನ್ನು ಜೀವನದಲ್ಲಿ ಅಳವಡಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ. ಹೀಗಾಗಿ ವಿದ್ಯಾರ್ಥಿಗಳು ಯೋಗ ಮಾಡಿ ಆರೋಗ್ಯ ಪಡೆಯಿರಿ ಎಂದು ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌ ಸೆಕೆಂಡರಿ ಶಾಲೆಯ ಪ್ರಿನ್ಸಿಪಾಲ್‌ ಪದ್ಮನಾಭ ಶೆಟ್ಟಿ ಕರೆಕೊಟ್ಟರು.ಅವರು ಎನ್‌ಎಸ್‌ಎಸ್‌ ನೇತೃತ್ವದಲ್ಲಿ ನಡೆದ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾನ್ಯವಾಗಿ ಮನುಷ್ಯನಿಗೆ ಸಮಯದ ಕೊರತೆ ಕಾಡುತ್ತಿದೆ. ಹೀಗಾಗಿ ಯೋಗ ಮಾಡಲು ಸಮಯವೇ ಸಿಗುವುದಿಲ್ಲ. ಕಡಿಮೆ ಸಮಯದಲ್ಲಿ ಯೋಗ ಮಾಡಿ ಅದರಿಂದ ಹೆಚ್ಚಿನ ಫಲಿತಾಂಶ ಬರಬೇಕು ಎನ್ನುತ್ತಾರೆ. ಆದರೆ ಅದು ಸಾಧ್ಯವಿಲ್ಲ. ಯೋಗವನ್ನು ನಾವು ಜೀವನದ ಒಂದು ಭಾಗವಾಗಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯ ಶಾಸ್ತ್ರ ಅಧ್ಯಾಪಿಕೆ ರಮಣಿ ಎಂ.ಎಸ್‌. ಮಾತನಾಡಿ, ಯೋಗವು ವಿಶ್ವಕ್ಕೆ ಭಾರತದ ಕೊಡುಗೆ. ಇಂದು 177 ರಾಜ್ಯಗಳು ಯೋಗ ದಿನವನ್ನು ಆಚರಿಸುತ್ತಿರುವುದು ಭಾರತಕ್ಕೆ ಹೆಮ್ಮೆಯ ವಿಷಯ ಎಂದರು. ಕಾರ್ಯಕ್ರಮದಲ್ಲಿ ಸಮಾಜ ಶಾಸ್ತ್ರ ಅಧ್ಯಾಪಕ ರಾಜೇಶ್‌ ಸಿ.ಎಚ್‌., ಹಿಂದಿ ಅಧ್ಯಾಪಕರಾದ ಗೋವಿಂದನ್‌ ನಂಬೂದಿರಿ, ಸಂಸ್ಕೃತ ಅಧ್ಯಾಪಕರಾದ ಕೃಷ್ಣನ್‌ ನಂಬೂದಿರಿ ಉಪಸ್ಥಿತರಿದ್ದರು.

ಇಂಗ್ಲಿಷ್‌ ಅಧ್ಯಾಪಕರಾದ ಬಾಲಕೃಷ್ಣ ಎಂ ಸ್ವಾಗತಿಸಿದರು. ಕನ್ನಡ ಅಧ್ಯಾಪಿಕೆ ಸರಸ್ವತಿ ಪ್ರಸನ್ನ ವಂದಿಸಿದರು. ಎನ್‌ಎಸ್‌ಎಸ್‌ ಯೋಜನಾ ಧಿಕಾರಿ ಮಹೇಶ್‌ ಏತಡ್ಕ ಕಾರ್ಯಕ್ರಮ ನಿರೂಪಿಸಿದರು.

ಯೋಗ ತರಬೇತುದಾರ ಶಶಿಧರ್‌ ನೀರ್ಚಾಲ್‌ ಯೋಗವನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯೊಂದಿಗೆ ಮಾರ್ಗದರ್ಶನವಿತ್ತರು. ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು, ಎನ್‌ಸಿಸಿ ಕೆಡೆಟ್‌ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳಿಗಾಗಿ ಯೋಗದ ಬಗ್ಗೆ ಪೋಸ್ಟರ್‌ ತಯಾರಿಸುವ ಸ್ಪರ್ಧೆ ನಡೆಸಲಾಯಿತು. ವಿದ್ಯಾರ್ಥಿಗಳಾದ ಕವಿತಾ ಎಸ್‌. ಪೈ, ಅಹಮ್ಮದ್‌ ಮಶೂಕ್‌, ಆಯಿಷತ್‌ ಶಾಹಾಮ ನೇತೃತ್ವ ವಹಿಸಿದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.