‘ಯೋಗ ಮನಸ್ಸಿನ ಒತ್ತಡ ಕಳೆಯುತ್ತದೆ’

Team Udayavani, Jun 25, 2019, 5:00 AM IST

24KSDE7

ಕಾಸರಗೋಡು: ಯೋಗವು ಭಾರತೀಯ ಸಂಸ್ಕೃತಿಯಾಗಿದ್ದು, ಮಕ್ಕಳು ದೊಡ್ಡವರು ಯೋಗಾಭ್ಯಾಸವನ್ನು ಮಾಡಬೇಕು. ಅದರಿಂದ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಲು ಸಾಧ್ಯ. ಯೋಗಾಭ್ಯಾಸವು ಮನಸ್ಸು, ಶರೀರ ಮತ್ತು ಆತ್ಮದ ಉನ್ನತಿಗಾಗಿ ಪ್ರಯೋಜನವಾಗುತ್ತದೆ. ನಕರಾತ್ಮಕ, ವ್ಯರ್ಥ ಚಿಂತನೆಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಡಾ| ಉಷಾ ಮೆನನ್‌ ಅವರು ಹೇಳಿದರು.

ಕಾಸರಗೋಡಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಆಯೋಜಿಸಿದ ವಿಶ್ವ ಯೋಗ ದಿನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗಾಸನದ ಜತೆ ಜತೆಗೆ ರಾಜಯೋಗ ಧ್ಯಾನವನ್ನು ತಮ್ಮ ಜೀವನದ ಅಂಗವಾಗಿ ಮಾಡಿಕೊಂಡರೆ ಶಾರೀರಿಕ ಆರೋಗ್ಯದ ಜೊತೆಗೆ ಮನೋಬಲವನ್ನು ವೃದ್ಧಿ ಪಡಿಸುವಲ್ಲಿ ಸಹಾಯ ಮಾಡುತ್ತದೆ. ರಾಜಯೋಗ ಮೆಡಿಟೇಶನ್‌ ಒಂದು ದಿವ್ಯ ಔಷಧಿಯಾಗಿದೆ. ಈಶ್ವರೀಯ ಕೊಟ್ಟ ವರ ಪ್ರಸಾದವಾಗಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಪ್ರಧಾನ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯಲಕ್ಷ್ಮೀ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವೈದ್ಯರತ್ನ ವೈದ್ಯಶಾಲಾದ ಡಾ| ಅಂಬಿಳಿ, ಡಾ| ಗಣಪತಿ ಭಟ್, ಬಿಜೆಪಿ ಕಾಸರಗೋಡು ನಗರ ಕಾರ್ಯದರ್ಶಿ ಗುರುಪ್ರಸಾದ್‌ ಪ್ರಭು, ಯೋಗ ಶಿಕ್ಷಕಿ ತೇಜ ಕುಮಾರಿ, ಉದ್ಯಮಿ ಮಂಜುಳ, ಎಂಜಿನಿಯರ್‌ ಆದರ್ಶ್‌, ಕೆಎಸ್‌ಇಬಿ ವಿಭಾಗೀಯ ಅಧಿಕಾರಿ ಪುಷ್ಪರಾಜ್‌, ಸಿಂಡಿಕೇಟ್ ಬ್ಯಾಂಕ್‌ ನಿವೃತ್ತ ಅಧಿಕಾರಿ ವಿಜಯಕುಮಾರ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಿ.ಕೆ. ರೇಷ್ಮಾ ಸ್ವಾಗತಿಸಿದರು. ಡಾ| ಸುಮತಿ ಅವರು ಸಂಸ್ಥೆಯನ್ನು ಪರಿಚಯಿಸಿದರು. ಬಿ.ಕೆ. ಕುಮಾರನ್‌ ವಂದಿಸಿದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.