ದ.ಕ.: 1950ಕ್ಕೆ 2,365 ಕರೆ
2,365 Call to 1950
Team Udayavani, Apr 3, 2019, 11:28 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಈವರೆಗೆ ಕಂಟ್ರೋಲ್ ರೂಂ 1950ರಲ್ಲಿ ಒಟ್ಟು 2,365 ಕರೆಗಳನ್ನು ಸ್ವೀಕರಿಸ ಲಾಗಿದೆ. ಜಿಲ್ಲೆಯಾದ್ಯಂತ ಚುನಾವಣೆ ಸಂಬಂಧ ಮಾಹಿತಿ, ಹೆಸರು, ವಾರ್ಡ್ ಮತ್ತು ಎಪಿಕ್ ಕಾರ್ಡ್‌ಗಳ ಬಗ್ಗೆ ವಿಚಾರಿಸಲು ಹಾಗೂ ಹೆಸರು ಸೇರಿಸಲು ಒಟ್ಟು 2,240 ಕರೆಗಳನ್ನು ಸ್ವೀಕರಿಸಿ ಮಾಹಿತಿ ನೀಡಲಾಗಿದೆ. ದೂರುಗಳಿಗೆ ಸಂಬಂಧಿಸಿ 125 ಕರೆ ಸ್ವೀಕರಿಸಲಾಗಿದೆ. ಸಿ ವಿಜಿಲ್‌ಗೆ ಸಂಬಂಧಿಸಿ 28 ದೂರುಗಳನ್ನು ಸ್ವೀಕರಿಸಲಾಗಿದ್ದು, ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.