ಎನ್‌ಎಂಪಿಟಿ ಅಧ್ಯಕ್ಷರಾಗಿ ಎ.ವಿ. ರಮಣ
Team Udayavani, Jun 12, 2019, 12:31 PM IST
ಮಂಗಳೂರು: ನವ ಮಂಗಳೂರು ಬಂದರು (ಎನ್‌ಎಂ ಪಿಟಿ) ಟ್ರಸ್ಟ್‌ನನೂತನ ಅಧ್ಯಕ್ಷ ರನ್ನಾಗಿ ಎ.ವಿ. ರಮಣ ಅವರನ್ನು ಭಾರತ ಸರಕಾರದ ನೌಕಾಯಾನ ಸಚಿವಾಲಯ ನೇಮಕಗೊಳಿಸಿದೆ. ಈ ಮೊದಲು ಅವರು ಕೊಚ್ಚಿನ್ ಬಂದರು ಮಂಡಳಿಯ ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ನೂತನ ಅಧ್ಯಕ್ಷ ಎ.ವಿ. ರಮಣ ಅವರು ಎನ್‌ಎಂಪಿಟಿಯ ಹಾಲಿ ಅಧ್ಯಕ್ಷೆ ಡಾ|ಎಂ. ಬೀನಾ ಅವರಿಂದ ಜೂ.11ರಂದು ಅಧಿಕಾರ ವಹಿಸಿ ಕೊಂಡಿದ್ದಾರೆ. ಬಂದರು ವಿಭಾಗದ ವಿವಿಧ ಹುದ್ದೆಗಳಲ್ಲಿ ಅವರು 26 ವರ್ಷಗಳ ಅನುಭವ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.