![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 27, 2021, 8:47 AM IST
ಮಂಗಳೂರು: ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡುಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಈ ಘಟನೆ ಕಳೆದ ಬುಧವಾರ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯಗಳು ಸದ್ಯ ವೈರಲ್ ಆಗುತ್ತಿದೆ.
ಕಳೆದ ಬುಧವಾರ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಶೋರೂಂ ಆವರಣದೊಳಗೆ ನುಗ್ಗಿದ ಕಾಡುಹಂದಿ, ಎರಡೆರಡು ಬಾರಿ ಒಡಾಡಿದೆ. ಅಲ್ಲಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.
ಇದನ್ನೂ ಓದಿ:ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ
ಓರ್ವನನ್ನು ಹಂದಿ ಬೆನ್ನಟ್ಟಿದ್ದು, ಅವರು ಪವಾಡ ಸದೃಶ ರೀತಿಯಲ್ಲಿ ತಪ್ಪಿಸಿಕೊಂಡಿದ್ದಾರೆ. ಕಾಡುಹಂದಿಯು ಹೆದ್ದಾರಿ ದಾಟಿ ಮುಖ್ಯ ದ್ವಾರದಲ್ಲೇ ಆವರಣ ಪ್ರವೇಶಿಸಿದ್ದು ,ಬಳಿಕ ಪಕ್ಕದ ಹಾಡಿಗೆ ಮರಳಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.