ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಕ್ರಿಯರಾಗಿ: ರಘುವೀರ್‌


Team Udayavani, Jun 8, 2019, 6:00 AM IST

g-13

ಮಹಾನಗರ: ನೆಹರೂ ಯುವ ಕೇಂದ್ರ ಮಂಗಳೂರು, ಮಿಹಿಕಾಸ್‌ ಕ್ರಿಯೇಟಿವ್‌ ಡ್ರಾಯಿಂಗ್‌ ಕ್ಲಾಸ್‌ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚಿತ್ರಕಲೆಯ ಮೂಲಕ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ನೆಹರೂ ಯುವ ಕೇಂದ್ರದ ಜಿಲ್ಲಾ ಸಮನ್ವಯ ಅಧಿಕಾರಿ ರಘುವೀರ್‌ ಸೂಟರ್‌ಪೇಟೆ ಅವರು, ವಾಯು ಮಾಲಿನ್ಯ ತಡೆಗಟ್ಟುವಲ್ಲಿ ಯುವಜನತೆಯ ಪಾತ್ರ, ಪ್ರಾಮುಖ್ಯ ಮತ್ತು ಜನರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ವಿವರಿಸಿ, ಇಲಾಖೆಯಿಂದ ನಡೆಯುವ ಅಭಿಯಾನಗಳ ಮಾಹಿತಿ ನೀಡಿದರು. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಕ್ರಿಯರಾಗಿ ತೊಡಗಿ ಎಂದರು.

ಕಾರ್ಯಕ್ರಮದ ಆಯೋಜಕ ಮೆಹಿಕಾ ನಿಕೋಲ್‌ ಆರೊನ್‌ ಅವರು, ಪರಿಸರ ಸಂರಕ್ಷಣೆಯಲ್ಲಿ ಯುವ ಪೀಳಿಗೆಯ ಜವಾಬ್ದಾರಿ ಬಗ್ಗೆ ವಿವರಿಸಿದರು.

ಮೀನುಗಾರಿಕಾ ವಿಶ್ವವಿದ್ಯಾನಿಲಯದ ಡಾ| ಎಸ್‌.ಎಂ. ಶಿವಪ್ರಕಾಶ್‌ ಅವರು ವಾಯು ಮಾಲಿನ್ಯದಿಂದ ಮನುಷ್ಯರ ಆರೋಗ್ಯದ ಮೇಲೆ ಆಗುವ ಪರಿಣಾಮದ ಬಗ್ಗೆ ವಿವರಿಸಿದರು.
ಗಿಡ ನೆಡುವ ಅಭಿಯಾನ ನಡೆಯಲಿ ಪರಿಸರವಾದಿ ಜೀತ್‌ ಮಿಲನ್‌ ರಾಚ್‌ ಅವರು, ಪರಿಸರವನ್ನು ಸಂರಕ್ಷಿಸುವಲ್ಲಿ ಹೆಚ್ಚಿನ ಗಿಡಗಳನ್ನು ನೆಡುವ ಅಭಿಯಾನವನ್ನು ಪ್ರಾರಂಭ ಮಾಡಬೇಕೆಂದು ಕರೆ ನೀಡಿದರು.

ಹಿರಿಯ ಚಿತ್ರ ಕಲಾಗಾರ ಗಣೇಶ್‌ ಸೋಮಯಾಜಿ, ಪ್ರಸಾದ್‌ ಆರ್ಟ್‌ ಗ್ಯಾಲರಿ ಮುಖ್ಯಸ್ಥ ಕೋಟಿ ಪ್ರಸಾದ್‌ ಆಳ್ವ , ವನ್ಯ ಜೀವಿ ಸಂರಕ್ಷಕ ಮಹೇಶ್‌, ಡಾ| ಎಂ.ವಿ. ಶೆಟ್ಟಿ ಎಜುಕೇಶನಲ್‌ ಇನ್‌ಸ್ಟಿಟ್ಯೂಟ್‌ನ್‌ ಟ್ರಸ್ಟಿ ಪ್ರೊಫೆಸರ್‌ ಡಾ| ಹಿಮಾ ಉರ್ಮಿಳ ಶೆಟ್ಟಿ, ನೆಹರೂ ಯುವ ಕೇಂದ್ರ ಮಂಗಳೂರು ಮತ್ತು ಯು.ಎನ್‌.ವಿ. ಸ್ವಯಂ ಸೇವಕರಾದ ತಿಲಕ್‌ ಕುಮಾರ್‌, ನಿತಿನ್‌ ವಾಸ್‌, ರೀನಾ, ಅಂಕಿತಾ ಉಪಸ್ಥಿತರಿದ್ದರು. ಸೋನಿಯಾ ನಿಕೋಲ್‌ ಆರೊನ್‌ ನಿರೂಪಿಸಿದರು.

ಪರಿಸರ ಸಂರಕ್ಷಣೆಗೆ ಮುಂದಾಗಿ
ಪರಿಸರವಾದಿ ದಿನೇಶ ಹೊಳ್ಳ ಮಾತನಾಡಿ, ಪಶ್ಚಿಮ ಘಟ್ಟದ ಪರಿಸರ ಸಂರಕ್ಷಣೆಗೆ ಯುವ ಜನತೆ ಮುಂದಾಗಬೇಕೆಂದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.