ಘೋಷಣೆ ಕೂಗಿದ ಕಾರ್ಯಕರ್ತರನ್ನು ಚೂರಿ ಇರಿದು ಹತ್ಯೆಗೆ ಯತ್ನ; ವಿ.ಹಿಂ.ಪ. ಬಜರಂಗದಳ ಖಂಡನೆ
Team Udayavani, Jun 12, 2024, 3:50 PM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮುಡಿಪು ಸಮೀಪದ ಬೋಳಿಯಾರ್ ಎಂಬಲ್ಲಿ ನಡೆದ ವಿಜಯೋತ್ಸವ ವೇಳೆ ಭಾರತ್ ಮಾತಾಕೀ ಜೈ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರಾದ ಹರೀಶ್ (40) ಹಾಗೂ ನಂದಕುಮಾರ್ ಮೇಲೆ ಸುಮಾರು 20 ರಿಂದ 25 ಮಂದಿಯ ಗುಂಪೊಂದು ಹಲ್ಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದು ಹತ್ಯೆ ಮಾಡುವ ಯತ್ನ ನಡೆದಿತ್ತು.
ಈ ಕೃತ್ಯವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಲವಾಗಿ ಖಂಡಿಸುತ್ತದೆ. ಈ ಕೃತ್ಯ ನಡೆಸಿದವರನ್ನು ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಎಂದು ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ಹಾಗೂ ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ ಆಗ್ರಹಿಸಿದರು.
ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಧೋರಣೆ ಮತ್ತು ಮುಸ್ಲಿಮರ ಓಲೈಕೆಯಿಂದ ಇಂತಹ ಘಟನೆಗಳು ನಡೆಯುತ್ತಿದ್ದು, ತಕ್ಷಣ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.