![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, May 19, 2021, 7:28 AM IST
ಬಂಟ್ವಾಳ: ಪಾಣೆಮಂಗಳೂರು ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣವೊಂದರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ತಡರಾತ್ರಿ ನಡೆದಿದೆ.
ಉದ್ಯಮಿ ಹನೀಫ್ ಅವರಿಗೆ ಸೇರಿದ ಮನೆ ಇದಾಗಿದ್ದು, ಮನೆಮಂದಿ ಸಂಬಂಧಿಯೊಬ್ಬರ ಮರಣದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ್ದರು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದ್ದು ಎನ್ನಲಾಗಿದ್ದು, ಮನೆಯೊಳಗಿದ್ದ ಎಲ್ಲಾ ಸೊತ್ತುಗಳು ಸುಟ್ಟು ಭಸ್ಮವಾಗಿದೆ.
ಇದನ್ನೂ ಓದಿ: ಅಪಾರ ಹಾನಿ ಮಾಡಿ ದುರ್ಬಲಗೊಂಡ ತೌಖ್ತೇ : ನೌಕೆಯಲ್ಲಿದ್ದ 96 ಮಂದಿ ನಾಪತ್ತೆ, ಹಲವರ ರಕ್ಷಣೆ
ವಿದ್ಯುತ್ ಉಪಕರಣಗಳು, ಬಟ್ಟೆಬರೆಗಳು, ಪೀಠೋಪಕರಣ, 50 ಸಾವಿರ ನಗದು, 20 ಪವನ್ ಚಿನ್ನಾಭರಣ ಮನೆಯಲ್ಲಿತ್ತು ಎನ್ನಲಾಗಿದೆ. ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ: 300 ಮಂದಿಯ ಅಂತ್ಯಕ್ರಿಯೆ ನಡೆಸಿದ್ದ ಅಧಿಕಾರಿ ಕೋವಿಡ್ ನಿಂದ ಸಾವು
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.