ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

Team Udayavani, Dec 16, 2024, 12:43 PM IST

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

ಮೂಡುಬಿದಿರೆ: ಮೂವತ್ತನೇ ಆಳ್ವಾಸ್‌ ವಿರಾಸತ್‌ 5 ದಿನಗಳ ಸಾಂಸ್ಕೃತಿಕ ಉತ್ಸವ ಹಾಗೂ 6 ದಿನವೂ ನಡೆದ ಮಹಾಮೇಳದೊಂದಿಗೆ ರವಿವಾರ ಸಮಾರೋಪಗೊಂಡಿತು. 6 ದಿನಗಳ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಸಾಂಸ್ಕೃತಿಕ ಹಬ್ಬದ ಖುಷಿಯನ್ನು ಆಸ್ವಾದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ| Mohan ಆಳ್ವ ಹರ್ಷ
ಪ್ರತಿ ವರ್ಷದಂತೆ ಈ ವರ್ಷದ ವಿರಾಸತ್‌ ಕೂಡ ಸರ್ವ ಶ್ರೇಷ್ಠ ಸಾಂಸ್ಕೃತಿಕ ಉತ್ಸವವಾಗಿ ಮೂಡಿಬಂದಿದ್ದು, ದೇವರ ಹಾಗೂ ಪ್ರಕೃತಿಯ ಸಂಪೂರ್ಣ ಅನುಗ್ರಹ ವಿರಾಸತ್‌ನ ಯಶಸ್ಸಿಗೆ ಕಾರಣವಾಗಿದೆ. ಈ ಉತ್ಸವ ಎಲ್ಲ ವರ್ಗದವರು ಹಾಗೂ ಎಲ್ಲ ವಯೋಮಾನದವರನ್ನು ಆಕರ್ಷಿಸುವಲ್ಲಿ ಸಫ‌ಲವಾಗಿದೆ.

ಪಾಲ್ಗೊಂಡ ಎಲ್ಲರೂ ಮುಕ್ತ ಕಂಠದಿಂದ ಶ್ಲಾಘಿಸಿದ್ದು, ನಮಗೆ ಸಂಪೂರ್ಣ ತೃಪ್ತಿ ನೀಡಿದೆ. ಪ್ರತಿದಿನವೂ ಸುಮಾರು ಒಂದು ಲಕ್ಷದಂತೆ ಜನರು ಭಾಗವಹಿಸಿದರೆ, ಶನಿವಾರ ಹಾಗೂ ರವಿವಾರ ಜನಸ್ತೋಮ ಲಕ್ಷಕ್ಕೂ ಮೀರಿತ್ತು ಎಂದು ಡಾ| ಮೋಹನ ಆಳ್ವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತಿದಿನ ಸರಾಸರಿ 1500ರಷ್ಟು ಸಹಿತ ಒಟ್ಟು 4 ಸಾವಿರಕ್ಕೂ ಅಧಿಕ ಕಲಾವಿದರಿಗೆ ವಿರಾಸತ್‌ ವೇದಿಕೆಯಾಯಿತು. ಸ್ವಚ್ಛತಾ ಸೇನಾನಿಗಳು ರಾತ್ರಿ ಹಗಲು ಕೆಲಸ ನಿರ್ವಹಿಸಿದ್ದು, ಕಾರ್ಯಕ್ರಮ ಮುಗಿದ ಕೂಡಲೇ ಇಡೀ ಆವರಣವನ್ನು ಸ್ವತ್ಛಗೊಳಿಸುತ್ತಿದ್ದುದು ವಿಶೇಷ.

ಸುಮಾರು 2000ಕ್ಕೂ ಅಧಿಕ ಮಂದಿ ವಿರಾಸತ್‌ಗಾಗಿ ದುಡಿದಿದ್ದಾರೆ. ಸ್ಕೌಟ್ಸ್‌ ಮತ್ತು ಗೈಡ್ಸ್‌ ರೋವರ್ಸ್‌ ಮತ್ತು ರೇಂಜರ್ನ 1500ರಷ್ಟು ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಪಾಲ್ಗೊಂಡಿದ್ದರು ಎಂದು ಡಾ| ಆಳ್ವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

ಬೆಳಕಿನ ನಿರೀಕ್ಷೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಿವಾಸಿಗಳು

Mangaluru: ಮೂಲಗೇಣಿ ಹಕ್ಕು ಸದನದಲ್ಲಿ ಚರ್ಚೆ: ಐವನ್‌ ಡಿ’ಸೋಜಾ

4

Thokkottu: ಜೀಪು ಢಿಕ್ಕಿ; ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Audio of ‘Kuladalli Keelyavudo’ is sold

Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.