ದೀಪ ನಮಸ್ಕಾರ ಹೆಸರು ಬದಲಾವಣೆ ಸೂಕ್ತ: ಸಚಿವ ಆರಗ
Team Udayavani, Dec 11, 2022, 6:20 AM IST
ಮಂಗಳೂರು : ಸಲಾಂ ಆರತಿ ಹೆಸರನ್ನು ದೀಪ ನಮಸ್ಕಾರ ಎಂದು ಬದಲಾವಣೆ ಮಾಡಲು ರಾಜ್ಯ ಧಾರ್ಮಿಕ ಪರಿಷತ್ ತೆಗೆದುಕೊಂಡಿರುವ ತೀರ್ಮಾನ ಅತ್ಯಂತ ಸೂಕ್ತವಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಹಿಂದಿನ ಕಾಲದಲ್ಲಿ ಗುಲಾಮೀ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಜಾರಿಗೆ ಬಂದಿತ್ತು. ಎಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕಾಗಿದೆ. ದೇವಾಲಯ ಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಸರಿ ಯಾಗಬೇಕಿದ್ದು, ಈ ನಿರ್ಣಯ ಸರಿಯಾಗಿದೆ ಎಂದರು.
ರಾಜ್ಯದಲ್ಲಿ ಎಲ್ಲೂ ಕಾನೂನು ಕೈಗೆತ್ತಿಕೊಳ್ಳಬಾರದು ಹಾಗೂ ಅಂತಹ ಪರಿಸ್ಥಿತಿಗೆ ಪ್ರಚೋದನೆ ಕೊಡಬಾರದು. ಎಲ್ಲರೂ ಶಾಂತಿಗೆ ಸಹಕಾರ ನೀಡಬೇಕು. ಸದ್ಯ ದ.ಕ. ಹಾಗೂ ಶಿವಮೊಗ್ಗದಲ್ಲಿ ಕೆಲವೊಂದು ಘಟನೆ ಬಿಟ್ಟರೆ ಉಳಿದಂತೆ ರಾಜ್ಯದಲ್ಲಿ ಶಾಂತಿ ಕದಡಿಲ್ಲ, ಪೊಲೀಸರೂ ಈ ನಿಟ್ಟಿನಲ್ಲಿ ಗಮನ ವಹಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: ಪೋರ್ಚುಗಲ್ಗೆ ಅಡ್ಡಗಾಲು ಇಟ್ಟು ಸೆಮಿಫೈನಲ್ಗೆ ಲಗ್ಗೆ ಮೊರೊಕ್ಕೊ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.