ಆಯೋಧ್ಯೆ ರಾಮಮಂದಿರ ಶಿಲಾನ್ಯಾಸ: ಪೊಳಲಿ ದೇವಳದಲ್ಲಿ ವಿಶೇಷ ಪೂಜೆ
Team Udayavani, Aug 5, 2020, 10:46 AM IST
ಬಂಟ್ವಾಳ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆಶಿರ್ವಾದ ಪಡೆದರು.ಇವರ ಜೊತೆಗೆ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಮಾನಾಥ ರಾಯಿ ಯವರು ಉಪಸ್ಥಿರಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ, ವೆಂಕಟೇಶ್ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ,ಯುವ ಮೋರ್ಚಾದ ಸುದರ್ಶನ್ ಬಜ,ಪ್ರದೀಪ್ ಅಜ್ಜಿಬೆಟ್ಟು,ಅಶ್ವಥ್,ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ.ಲೋಕೇಶ್ ಭರಣಿ,ನಂದರಾಮ್ ರೈ,,ಸುಕೇಶ್ ಚೌಟ,ವಾಮನ ಆಚಾರ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.