ಬಜರಂಗದಳ ನಿಷೇಧಿಸಲು ಸಾಧ್ಯವಿಲ್ಲ… ಅದೊಂದು ಭ್ರಮೆ: ಪುನೀತ್ ಅತ್ತಾವರ
ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ಎದುರು ಬಜರಂಗ ದಳ ಪ್ರತಿಭಟನೆ
Team Udayavani, May 2, 2023, 9:43 PM IST
ಮಂಗಳೂರು: ಬಜರಂಗ ದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿರುವುದನ್ನು ಖಂಡಿಸಿ ಬಜರಂಗ ದಳ ಕಾರ್ಯಕರ್ತರು ಮಂಗಳವಾರ ರಾತ್ರಿ ಮಂಗಳೂರಿನ ಕದ್ರಿ ಮಲ್ಲಿಕಟ್ಡೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರಣಾಳಿಕೆಯ ಪ್ರತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಜರಂಗ ದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಅವರು, ಬಜರಂಗದಳ ನಿಷೇಧಿಸುವುದು ಸಾಧ್ಯವಿಲ್ಲ. ಅದೊಂದು ಭ್ರಮೆ ಮಾತ್ರ. ಬಜರಂಗ ದಳ ಯಾವತ್ತು ಕೂಡ ದೇಶದ್ರೋಹಿ ಕೆಲಸ ಮಾಡಿಲ್ಲ ಎಂದು ಹೇಳಿದರು.
ಇದನ್ನೂ ಓದಿ: ಮನೆಯಿಂದಲೇ ಮತದಾನ: ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.