ಬಜಪೆ: ಹಳೆಯ ವಿದ್ಯುತ್ ಕಂಬ ತೆರವು
Team Udayavani, Apr 18, 2022, 10:18 AM IST
ಬಜಪೆ: ಬಜಪೆ ಪಟ್ಟಣ ಪಂಚಾಯತ್‌ಗೆ ಹೋಗುವ ಮಾರುಕಟ್ಟೆ ಬಳಿ ಉಪಯೋಗ ಮಾಡದ ಹಳೆಯ ವಿದ್ಯುತ್ ಕಂಬವು ಪಾದಚಾರಿ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುವ ಬಗ್ಗೆ ಉದಯವಾಣಿ ಸುದಿನ ವರದಿ ಮೂಲಕ ಮೆಸ್ಕಾಂ ಇಲಾಖೆಯ ಗಮನವನ್ನು ಸೆಳೆದಿತ್ತು.
ಮೆಸ್ಕಾಂ ಇಲಾಖೆಯು ಕ್ರೇನ್ ಮೂಲಕ ಆ ಕಬ್ಬಿಣದ ವಿದ್ಯುತ್ ಕಂಬವನ್ನು ಅಲ್ಲಿಂದ ತೆಗೆದಿದೆ. ಈ ಕಬ್ಬಿಣದ ಹಳೆಯ ವಿದ್ಯುತ್ ಕಂಬ ಉಪಯೋಗಕ್ಕಿಲ್ಲದೇ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿತ್ತು. ಮಳೆಯ ನೀರು ಸರಾಗವಾಗಿ ಹರಿಯಲು ಇದು ಅಡ್ಡಿಯಾಗುತ್ತಿತ್ತು.
ರಸ್ತೆಯ ಬದಿಯಲ್ಲಿ ಸೀಯಾಳದ ಸಿಪ್ಪೆಗಳು, ಸೋಡಾ ಬಾಟಲಿಗಳು ಇನ್ನೂ ರಾಶಿ ಉಳಿದಿವೆ. ಬಜಪೆ ಪಟ್ಟಣ ಪಂಚಾಯತ್ ಸ್ವಚ್ಛತೆಗೆ ತೊಂದರೆಯಾಗಿದೆ. ಈ ಬಗ್ಗೆ ಬಜಪೆ ಪಟ್ಟಣ ಪಂಚಾಯತ್ ಕಾರ್ಯವೆಸಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.