Bajpe: ವಿಷ ಸೇವನೆ; ವಿದ್ಯಾರ್ಥಿನಿ ಸಾ*ವು
Team Udayavani, Oct 7, 2024, 9:16 PM IST
ಬಜಪೆ: ಕರಂಬಾರು ನಿವಾಸಿ ಕಾವೂರಿನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (17) ವಿಷ ಸೇವಿಸಿ ಮೃತಪಟ್ಟಿದ್ದಾರೆ.
ಅ. 2ರಂದು ವಿಷ ಸೇವನೆ ಮಾಡಿದ್ದು ಮರುದಿನ ವಾಂತಿ ಮಾಡುವುದನ್ನು ಕಂಡು ಮನೆಯವರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 6ರಂದು ಮೃತಪಟ್ಟಿದ್ದಾರೆ.
ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.