ಬಂಟ್ವಾಳ: ಧಾರಾಕಾರ ಮಳೆಯಿಂದ ಗುಡ್ಡ ಕುಸಿಯುವ ಭೀತಿ
Team Udayavani, Oct 14, 2020, 12:47 PM IST
ಬಂಟ್ವಾಳ: ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಹಲವೆಡೆ ಸಣ್ಣಪುಟ್ಟ ಹಾನಿ ಸಂಭವಿಸಿದೆ. ಬಿ.ಸಿ.ರೋಡು- ಪುಂಜಾಲಕಟ್ಟೆ ರಸ್ತೆ ಬಸ್ತಿಕೋಡಿ ಬಳಿ ಅಗೆದ ಗುಡ್ಡ ಕುಸಿಯಲಾರಂಭಿಸಿದ್ದು, ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಗುಡ್ಡದ ಮೇಲೆ ಬೃಹದಾಕಾರದ ಮರಗಳಿದ್ದು, ಆತಂಕಕ್ಕೆ ಕಾರಣವಾಗಿದೆ.
ಬಾಳ್ತಿಲ ಗ್ರಾಮದ ಸಣ್ಣಕುಕ್ಕು ವನಜಾಕ್ಷಿ ಅವರ ಕಚ್ಚಾ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಕೆದಿಲ ಗ್ರಾಮದ ಕೃಷ್ಣಮೂರ್ತಿ ಅವರ ಅಡಿಕೆ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ. ಬಂಟ್ವಾಳದಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದ್ದು, ಬೆಳಗ್ಗಿನ ಜಾವ 6.2 ಮೀ.ನಷ್ಟಿತ್ತು.
ಇದನ್ನೂ ಓದಿ: Watch: ಗುಡ್ಡದ ಮೇಲಿದ್ದ ನಾಸಿಕ್ ಕೋಟೆ ಏರಿದ 68ರ ಅಜ್ಜಿ: ಟ್ವೀಟರ್ ನಲ್ಲಿ ಪ್ರಶಂಸೆ
ಇದನ್ನೂ ಓದಿ: ವಿಡಿಯೋ ವೈರಲ್: ಆನೆ ಮೇಲೆ ಯೋಗ: ದಿಢೀರ್ ಕೆಳಗೆ ಬಿದ್ದ ಬಾಬಾರಾಮ್ ದೇವ್
ಮತ್ತೊಂದೆಡೆ ಮಂಗಳೂರಿನ ಪಡೀಲ್ ರೈಲ್ವೇ ಅಂಡರ್ ಪಾಸ್ ಪಕ್ಕದಲ್ಲಿ ಹೆದ್ದಾರಿ ಇಲಾಖೆಯ ಅಸಮರ್ಪಕ ಚರಂಡಿ ಕಾಮಗಾರಿಯಿಂದಾಗಿ ರಾತ್ರಿ ಸುರಿದ ಮಳೆಯಿಂದ ಶ್ರೀ ಅಯ್ಯಪ್ಪ ಮಂದಿರದ ಒಳಗೆ ನೀರು ನುಗ್ಗಿದೆ. ಜೊತೆಗೆ ಸಮೀಪದ ಮೂರು ಮನೆಗಳಿಗೂ ನೀರು ನುಗ್ಗಿ ಸಮಸ್ಯೆಯಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕಿತ್ತು ಹೋದ ಬಸ್ಸಿನ ಚಕ್ರ ! ಅಪಾಯ ತಪ್ಪಿಸಿ ಪ್ರಯಾಣಿಕರ ಜೀವ ರಕ್ಷಿಸಿದ ಬಸ್ ಚಾಲಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.