Special Train: ಸಂಸದರ ಮನವಿ ಬೆನ್ನಲ್ಲೇ ಮಂಗಳೂರು – ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ

Team Udayavani, Jul 19, 2024, 3:08 PM IST

Special Train: ಸಂಸದರ ಮನವಿ ಬೆನ್ನಲ್ಲೇ ಮಂಗಳೂರು ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ

ಮಂಗಳೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಂ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ,

ಸಂಚರಿಸಲಿರುವ ರೈಲುಗಳು :
– ಜು. 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ.
– ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.
– ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ.
– ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿವೆ.

ಇದನ್ನೂ ಓದಿ: Microsoft Global Outage: ಮೈಕ್ರೋಸಾಫ್ಟ್‌ ತಾಂತ್ರಿಕ ದೋಷ…ಜಾಗತಿಕವಾಗಿ ಬಳಕೆದಾರರ ಪರದಾಟ

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.