ಸಂತ ಅಲೋಶಿಯಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ
Team Udayavani, Feb 25, 2019, 4:41 AM IST
ಮಹಾನಗರ: ಸಂತ ಅಲೋಶಿಯಸ್ ಕಾಲೇಜಿನ ಯೂತ್ ರೆಡ್ ಕ್ರಾಸ್ ಯೂನಿಟ್, ವೆನ್ಲಾಕ್ ಜಿಲಾಸ್ಪತ್ರೆಯ ಬ್ಲಿಡ್ ಬ್ಯಾಂಕ್ ಹಾಗೂ ಕೆಎಂಸಿಯ ಬ್ಲಿಡ್ ಬ್ಯಾಂಕ್ ಸಹಯೋಗದೊಂದಿಗೆ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲ ವಂ| ಡಾ| ಪ್ರವೀಣ್ ಮಾರ್ಟಿಸ್ ಎಸ್.ಜೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೆನ್ಲಾಕ್ ಜಿಲಾಸ್ಪತ್ರೆಯ ಬ್ಲಿಡ್ ಬ್ಯಾಂಕ್ ಮುಖ್ಯಸ್ಥ ಡಾ| ಶರತ್‌ಕುಮಾರ್ ಹಾಗೂ ಭವಾನಿಶಂಕರ್ ಉಪಸ್ಥಿತರಿದ್ದರು.
ಕಾಲೇಜಿನ ಯೂತ್ ರೆಡ್ ಕ್ರಾಸ್ ಅಧ್ಯಕ್ಷರಾದ ಪ್ರೇಮಲತಾ ಶೆಟ್ಟಿ ಹಾಗೂ ಅರ್ಜುನ್‌ಪ್ರಕಾಶ್ ಶಿಬಿರದಲ್ಲಿ ಸಹಕರಿಸಿದರು. ಸಂತ ಅಲೋಶಿಯಸ್ ಕಾಲೇಜಿನ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದು, 180 ಯೂನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.