ಮಂಗಳೂರು: 17 ವರ್ಷದ ವಿದ್ಯಾರ್ಥಿನಿಯ ಶವ ನದಿಯಲ್ಲಿ ಪತ್ತೆ
Team Udayavani, Jan 6, 2018, 9:56 AM IST
ಮಂಗಳೂರು: ಇಲ್ಲಿನ ಕಂಕನಾಡಿ ಸಮೀಪದ ಗುರುಪುರ ದ ನದಿಯಲ್ಲಿ 17 ವರ್ಷ ಪ್ರಾಯದ ವಿದ್ಯಾರ್ಥಿನಿ ಶವವಾಗಿ ಶನಿವಾರ ಬೆಳಗ್ಗೆ ಪತ್ತೆಯಾಗಿದ್ದಾಳೆ.
ಮೃತ ದುರ್ದೈವಿ ಉಲಾಯಿಬೆಟ್ಟು ನಿವಾಸಿ ತನುಶ್ರಿ ಎಂದು ಗುರುತಿಸಲಾಗಿದೆ.
ಕಂಕನಾಡಿ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿ ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ಗೆ ರವಾನಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಕೊಲೆಯೋ , ಆತ್ಮಹತ್ಯೆಯೋ ಎನ್ನುವುದು ಇನ್ನಷ್ಟೆ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.