Mangaluru: ಅಪಾಯಕಾರಿ ಸ್ಥಿತಿಯಲ್ಲಿ ಜಪ್ಪು ಕಡೆಕಾರ್ ಸೇತುವೆ
ಸೇತುವೆಯ ತಳಭಾಗಕ್ಕೆ ಪೈಪ್ ಅಳವಡಿಸಿರುವುದರಿಂದ ಸಮಸ್ಯೆ
Team Udayavani, Aug 8, 2024, 2:39 PM IST
ಮಹಾನಗರ: ನಗರದ ಜಪ್ಪಿನಮೊಗರು ಕಡೆಯಿಂದ ಜೆಪ್ಪು ಕಡೆಕಾರ್ ಭಾಗದ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಲವು ವರ್ಷಗಳ ಹಿಂದೆ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು ಸ್ಥಳೀಯರಿಗೆ ಸಮಸ್ಯೆ ತಂದೊಡ್ಡಿದೆ.
2000ನೇ ಇಸವಿಯ ಸುಮಾರಿಗೆ ಈ ಸೇತುವೆ ನಿರ್ಮಿಸಲಾಗಿತ್ತು. ಸೇತುವೆಯ ತಳಭಾಗಕ್ಕೆ ಪೈಪ್ ಅಳವಡಿ ಸಿರುವುದರಿಂದ ನೀರು ಸರಾಗವಾಗಿ ಹರಿಯು ತ್ತಿರಲಿಲ್ಲ, ಹಾಗಾಗಿ ಸ್ಥಳೀಯರು ಆಗ ಇದಕ್ಕೆ ಪ್ರತಿಭಟಿಸಿದ್ದರು. ಇಲ್ಲಿ ಪ್ರತಿ ಮಳೆಗಾಲದಲ್ಲೂ ಕಸಕಡ್ಡಿ ಮರದ ಗೆಲ್ಲು, ಮಡಲು ಇತ್ಯಾದಿ ಬಂದು ಪೈಪ್‌ನಲ್ಲಿ ಸಿಲುಕಿ ಹಾಕಿಕೊಂಡು ಸಮಸ್ಯೆಯಾಗುತ್ತಿತ್ತು. ಅದನ್ನು ಸ್ಥಳೀಯರೇ ತೆರವು ಮಾಡುತ್ತಿದ್ದರು.
ಕಸ ತೆರವು ವೇಳೆ ಸೇತುವೆಗೆ ಹಾನಿ
ಈಚೆಗಷ್ಟೇ ಇದೇ ರೀತಿ ಕಸ ಸಿಲುಕಿದ್ದು, ತೆರವು ಮಾಡಲು ಬುಲ್‌ಡೋಜರ್ ತರಲಾಗಿತ್ತು. ಅದನ್ನು ಬಳಸಿ ಕಸ ವಿಲೇವಾರಿ ಮಾಡುವ ವೇಳೆ ಸೇತುವೆಗೂ ಹಾನಿಯಾಗಿದೆ. ಇದರಿಂದ ಸೇತುವೆ ಬದಿಯ ತಡೆ ಬಹುತೇಕ ಕುಸಿಯುವ ಹಂತ ತಲಪಿದೆ. ತಡೆಯಿಲ್ಲದೆ ಸೇತುವೆ ಅಪಾಯಕಾರಿಯಾಗುವ ಸಾಧ್ಯತೆ ಇದೆ, ಹಾಗಾಗಿ ಸೇತುವೆಯನ್ನು ವ್ಯವಸ್ಥಿತವಾಗಿ ಮರುನಿರ್ಮಿಸಬೇಕಿದೆ ಎನ್ನುತ್ತಾರೆ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.